ದೇಶದಲ್ಲಿ ದುಡಿಯುವ ಶ್ರಮ ಜೀವಿಗಳ ಮೇಲೆ ದೊಡ್ಡ ಪೆಟ್ಟುಕೃಷಿಕರು, ಶ್ರಮಿಕರು, ಮಹಿಳೆಯರು, ಕಾರ್ಮಿಕರು, ದುಡಿಯುವ ಎಲ್ಲ ವರ್ಗದ ಜನತೆ ಈ ದೇಶವನ್ನು ಕಟ್ಟಿ ಉಳಿಸಿದ್ದೇವೆ. ಉಸಿರನ್ನೂ ಕೊಟ್ಟಿದ್ದೇವೆ. ಈ ದೇಶದ ಎಲ್ಲ ಗೌರವ, ಸಂಪನ್ಮೂಲ ಶ್ರಮಿಕರಿಗೆ, ಕಾರ್ಮಿಕರಿಗೆ ಬೆವರನ್ನು ಸುರಿಸಿ ದುಡಿಯುವವರಿಗೆ ಸಲ್ಲಬೇಕು. ಆದರೆ, ಶೇ.20ರಷ್ಟು ಜನರಿಗೆ ಇಡೀ ದೇಶವನ್ನು ಬಲಿಕೊಡುವಂತಹ ಕೆಲಸ ಮಾಡುತ್ತಿದ್ದಾರೆ.