• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಂಡ್ಯ ಜಿಲ್ಲೆಯಲ್ಲಿ ೭ ಅಡಿಯಷ್ಟು ಅಂತರ್ಜಲ ಕುಸಿತ..!
ಕಳೆದ ವರ್ಷ ಮಳೆ ಕೊರತೆಯಿಂದ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಲಿಲ್ಲ. ಕೆರೆ-ಕಟ್ಟೆಗಳಿಗೆ ಸಮರ್ಪಕವಾಗಿ ನೀರು ತುಂಬಿಸಲು ಸಾಧ್ಯವಾಗಲಿಲ್ಲ. ಬಿಸಿಲ ತಾಪ ತೀವ್ರಗತಿಯಲ್ಲಿ ಏರಿಕೆಯಾಗಿರುವುದರಿಂದ ಕೆರೆ-ಕಟ್ಟೆಗಳಲ್ಲಿದ್ದ ನೀರೆಲ್ಲವೂ ಬತ್ತಿಹೋಗಿವೆ. ಪರಿಣಾಮ ಅಂತರ್ಜಲದ ಮಟ್ಟವೂ ಗಣನೀಯ ಪ್ರಮಾಣದಲ್ಲಿ ಕುಸಿತಗೊಂಡಿದೆ. ನೀರಿಗೆ ಎಲ್ಲೆಡೆ ಹಾಹಾಕಾರ ಸೃಷ್ಟಿಯಾಗಿದ್ದು ಮಳೆಗಾಗಿ ಜನರು ನಿತ್ಯ ಎದುರುನೋಡುತ್ತಿದ್ದಾರೆ.
೭೧ ಸಾವಿರ ರೈತರಿಗೆ ೧೪ ಕೋಟಿ ರು. ಬೆಳೆ ಪರಿಹಾರ: ಜಿಲ್ಲಾಧಿಕಾರಿ ಡಾ.ಕುಮಾರ
ಬರ ಪರಿಸ್ಥಿತಿಯಿಂದ ಭೂಮಿ ಬಾಯಿಬಿಟ್ಟಿದೆ. ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಹಾಹಾಕಾರ ಎದುರಾಗಿದೆ, ನಾಲೆ ಗಳಿಗೆ ನೀರು ಹರಿಸಿ ಎಂದು ಒತ್ತಡ ಮಾಡುತ್ತಿದ್ದರೂ ಸರ್ಕಾರ ಮೌನ ವಹಿಸಿದೆ, ಚಿಕ್ಕದೇವರಾಯ ನಾಲೆ, ರಾಮಸ್ವಾಮಿ ನಾಲೆಗೆ ನೀರು ನೀರು ಹರಿಸಿದ್ದರೂ ಯಾವುದೇ ಮಾಹಿತಿ ಇಲ್ಲ. ವಿಶ್ವೇಶ್ವರಯ್ಯ ನಾಲೆಗೆ ತಕ್ಷಣದಿಂದಲೇ ನೀರು ಹರಿಸಿ ಕೆರೆ-ಕಟ್ಟೆಗಳನ್ನು ತುಂಬಿಸಬೇಕು.
ಶ್ರೀನಿವಾಸ್‌ ಪ್ರಸಾದ್‌ ನಿಧನಕ್ಕೆ ಚಲುವರಾಯಸ್ವಾಮಿ ಸಂತಾಪ
ನಮ್ಮೆಲ್ಲರ ಹಿರಿಯರು, ಮಾರ್ಗದರ್ಶಿಗಳು ಆಗಿದ್ದ ಶ್ರೀನಿವಾಸ್ ಪ್ರಸಾದ್ ಅತ್ಯಂತ ಅಪರೂಪದ ರಾಜಕಾರಣಿ. ದಲಿತರು, ಶೋಷಿತರ ಪರ ಗಟ್ಟಿ ಧ್ವನಿಯಾಗಿದ್ದ ಶ್ರೀನಿವಾಸ್ ಪ್ರಸಾದ್‌ ಅವರು ತಮ್ಮ ಅರ್ಧ ಶತಮಾನದ ಸುದೀರ್ಘ ರಾಜಕೀಯ ಜೀವನದಲ್ಲಿ ಅನೇಕ ಸಾಧನೆ ಮಾಡಿ‌ ಮಾದರಿಯಾಗಿದ್ದಾರೆ.
ಸಾಸಲುವಿನಲ್ಲಿ ಸಾಗದ ಜೋಡಿ ರಥ: ಕಳೆಗುಂದಿದ ಜಾತ್ರೆ
ವರ್ಷಕ್ಕೆ ಲಕ್ಷಾಂತರ ರು. ವರಮಾನ ಮುಜರಾಯಿ ಇಲಾಖೆಗೆ ದೇಗುಲದಿಂದ ಬರುತ್ತಿದೆ. ಭಕ್ತರ ಹತ್ತಾರು ವರ್ಷಗಳ ಬೇಡಿಕೆ, ಒತ್ತಾಸೆಯಿಂದ ಎರಡು ವರ್ಷಗಳ ಹಿಂದೆರಥ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಕರೆಯಲಾಗಿತ್ತು. ಎರಡು ವರ್ಷಗಳ ಹಿಂದೆ ರಥ ನಿರ್ಮಿಸಲು ಶ್ರೀರಂಗಪಟ್ಟಣ ತಾಲೂಕಿನ ಶಿಲ್ಪಿ ಮುಂದಾಗಿದ್ದು ರಥ ನಿರ್ಮಾಣ ಕುಂಟುತ್ತ ಸಾಗಿದೆ. ಪರಿಣಾಮ ಕಳೆದ ವರ್ಷ ಹಳೆಯ ರಥಗಳನ್ನು ಹಗ್ಗಕಟ್ಟಿ ಎಳೆಯದೆ ರಥಗಳನ್ನು ನೂಕುವ ಮೂಲಕ ರಥೋತ್ಸವವನ್ನು ಆಚರಿಸಲಾಯಿತು.
ಅಂಬೇಡ್ಕರ್ ಸಂವಿಧಾನದಿಂದ ನೆಮ್ಮದಿಯ ಬದುಕು: ಡಾ.ಶಿವಕುಮಾರ್
ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಪ್ರತಿಯೊಂದು ಮಗುವಿಗೂ ಅತ್ಯವಶ್ಯಕ. ಪೋಷಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಕೊಡಿಸಿ ಐಎಎಸ್, ಐಪಿಎಸ್ ನಂತರ ಪರೀಕ್ಷೆಗಳನ್ನು ತೆಗದುಕೊಂಡು ಕಠಿಣ ಅಭ್ಯಾಸದಿಂದ ಯಶಸ್ವಿಯಾಗಲು ಪೋಷಕರು ಪ್ರೇರೆಪಿಸಬೇಕು.
ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಲು ತಾಯಿ, ಅಣ್ಣನ ಸಹಕಾರ: ಬಿ.ಎಸ್.ಚಂದನ್
ಪೋಷಕರು ನಿಮ್ಮ ಮಕ್ಕಳಿಗೆ ವ್ಯಾಸಂಗ ಮಾಡಲು ಪೂರ್ಣ ಸಹಕಾರ ನೀಡಬೇಕು. ಯಾವ ವಿಷಯದಲ್ಲಿ ಅಭಿರುಚಿಯಿದೆ ಅದಕ್ಕೆ ಪ್ರೋತ್ಸಾಹ ನೀಡಬೇಕು. ಸಾಧನೆ ಮಾಡಲು ಹೊರಟಾಗ ಏಳು ಬೀಳುಗಳು ಬರುತ್ತವೆ, ಅದಕ್ಕೆ ಬೇಸರ ಪಡದೆ ಮತ್ತೆ ಪ್ರಯತ್ನಗಳನ್ನು ಮಾಡುತ್ತಿರಬೇಕು. ಇದರಿಂದ ಎಂದಾದರೂ ಒಂದು ದಿನ ಯಶಸ್ಸು ಸಾಧಿಸಬಹುದು.
ಮಂಡ್ಯ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಗೆಲುವು ನಿಶ್ಚಿತ: ಸುರೇಶ್ ಕಂಠಿ
ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ನಮ್ಮನ್ನು ಕೈ ಹಿಡಿದಿದೆ. ವಿಶೇಷವಾಗಿ ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದು, ಹಾಗಾಗಿ ವೆಂಕಟರಮಣಗೌಡ ಅವರ ಗೆಲುವು ಖಚಿತವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೇರಿದಂತೆ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಶಾಸಕರು ಉತ್ತಮವಾಗಿ ಕೆಲಸ ಮಾಡಿದ್ದಾರೆ.
ಸಂಸದ ವಿ.ಶ್ರೀನಿವಾಸ್ ಪ್ರಸಾದ್‌ಗೆ ಶ್ರದ್ಧಾಂಜಲಿ ಸಲ್ಲಿಕೆ
ಸರಳ, ಸಜ್ಜನಿಕೆಗೆ ಹೆಸರಾಗಿದ್ದ ವಿ.ಶ್ರೀನಿವಾಸ್ ಪ್ರಸಾದ್ ಅವರನ್ನು ಕಳೆದುಕೊಂಡಿರುವುದು ನಮ್ಮ ಸಮುದಾಯಕ್ಕೆ ಅಪಾರ ನಷ್ಟ ಉಂಟಾಗಿದೆ. ಹಲವು ಹೋರಾಟಗಳಲ್ಲಿ ಭಾಗಿಯಾಗಿ ನಮ್ಮೊಟ್ಟಿಗೆ ಕೈಜೋಡಿಸುತ್ತಿದ್ದರು. ಇವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ. ಅವರು ದೈಹಿಕವಾಗಿ ನಮ್ಮೊಟ್ಟಿಗೆ ಇಲ್ಲದಿದ್ದರೂ ಸಹ ಅವರು ಮಾಡಿರುವ ಕೆಲಸಗಳು ನಮ್ಮೊಡನೆ ಅಚ್ಚಳಿಯದೆ ಉಳಿದುಕೊಂಡಿವೆ.
ಸಿಂಧಘಟ್ಟ ಗ್ರಾಮದಲ್ಲಿ ಶ್ರೀ ಲಕ್ಷ್ಮಿನಾರಾಯಣಸ್ವಾಮಿ ಬ್ರಹ್ಮರಥೋತ್ಸವ
ರಥೋತ್ಸವದ ಅಂಗವಾಗಿ ಬೆಳಗ್ಗೆ ವಿಶೇಷ ಪೂಜಾ ಕಾರ್ಯಗಳು ಜರುಗಿದವು. ಶ್ರೀಲಕ್ಷ್ಮಿನಾರಾಯಣಸ್ವಾಮಿಯ ದೇವಾಲಯವನ್ನು ತಳಿರುತೋರಣ, ರಂಗವಲ್ಲಿಗಳಿಂದ ಅಲಂಕರಿಸಲಾಗಿತ್ತು. ನಂತರ ಮಿಥುನ ಲಗ್ನದಲ್ಲಿ ಲಕ್ಷ್ಮಿನಾರಾಯಣಸ್ವಾಮಿಯ ಉತ್ಸವ ಮೂರ್ತಿಯನ್ನು ಅಲಂಕೃತಗೊಳಿಸಲಾಗಿದ್ದ ಬ್ರಹ್ಮರಥದಲ್ಲಿ ಇಡಲಾಯಿತು.
ಸರ್ಕಾರಗಳು ರೈತರ ಖಾತೆಗೆ ಬರ ಪರಿಹಾರ ಹಣ ಜಮೆ ಮಾಡುವಂತೆ ಪಾಪು ಒತ್ತಾಯ
ರಾಜ್ಯಕ್ಕೆ ಚುನಾವಣಾ ಪ್ರಚಾರಕ್ಕೆ ಬರುವ ಪ್ರಧಾನಿ ಮೋದಿ ರೈತರ ಬರ ಪರಿಹಾರ, ರೈತರ ಸಂಕಷ್ಟ ಹಾಗೂ ನೀರಿನ ವಿಷಯದ ಬಗ್ಗೆ ಚಕಾರ ಎತ್ತದೆ ಮೌನ ವಹಿಸಿರುವುದು ಸರಿಯಲ್ಲ. ರೈತರು ನೀರು ಇಲ್ಲದೆ, ಮಳೆಯೂ ಇಲ್ಲದೆ ಬೆಳೆ ನಷ್ಟದಿಂದ ತತ್ತರಿಸಿ ಹೋಗಿದ್ದಾರೆ. ಬೆಳೆ ಸಮೀಕ್ಷೆ ನಡೆಸಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಕಳುಹಿಸಿರುವ ವರದಿಯಂತೆ ಕೇಂದ್ರ ಸರ್ಕಾರ ಕೂಡಲೇ ಹಣ ಬಿಡುಗಡೆ ಮಾಡುವ ಮೂಲಕ ರೈತರ ನೋವಿಗೆ ಸ್ಪಂದಿಸಬೇಕು.
  • < previous
  • 1
  • ...
  • 519
  • 520
  • 521
  • 522
  • 523
  • 524
  • 525
  • 526
  • 527
  • ...
  • 671
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved