ಒತ್ತಡ ಕಡಿಮೆ ಮಾಡಲು ವಿದ್ಯಾರ್ಥಿಗಳಿಗೆ ಮನರಂಜನೆ ಅಗತ್ಯ: ಕಲಾವಿದೆ ಮೈಸೂರು ಕಾವ್ಯಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳ ಬಗ್ಗೆ ತರಬೇತಿ ನೀಡುತ್ತಿರುವ ಬೇಸಿಗೆ ಶಿಬಿರಗಳು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿವೆ. ಶಾಲೆಯಲ್ಲಿ ನೃತ್ಯ, ಬಿಲ್ಲು ಬಿಡುವುದು, ಗಾಯನ, ಈಜು, ಕುಸ್ತಿ ಇತರೆ ತರಬೇತಿಗಳನ್ನು ವಿದ್ಯಾರ್ಥಿಗಳು ಓದುತ್ತಿರುವ ಶಾಲೆಗಳಲ್ಲಿ ನೀಡಲು ಸಾಧ್ಯವಾಗುವುದಿಲ್ಲ, ಆದರೆ, ಎರಡು ತಿಂಗಳ ರಜೆಯಲ್ಲಿ ನಡೆಯುವ ಬೇಸಿಗೆ ಶಿಬಿರದಲ್ಲಿ ಹಲವು ರೀತಿಯಲ್ಲಿ ತರಬೇತಿಗಳನ್ನು ನೀಡುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ತುಂಬ ಅನುಕೂಲವಾಗಿದೆ.