ಮಂಡ್ಯ ಜಿಲ್ಲೆಯಲ್ಲಿ ಸುಗಮವಾಗಿ ನಡೆದ ಮಸ್ಟರಿಂಗ್ ಕಾರ್ಯಪ್ರತಿ ಮತಗಟ್ಟೆಗೆ ಒಬ್ಬರು ಅಧಿಕಾರಿ, ಸಹಾಯಕ ಅಧಿಕಾರಿ ಸಹಿತ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ತಮ್ಮನ್ನು ಚುನಾವಣಾ ಕಾರ್ಯಕ್ಕೆ ನಿಯುಕ್ತಿಗೊಳಿಸಿರುವ ಸ್ಥಳಗಳಿಗೆ ಮತಯಂತ್ರ, ವಿವಿ ಪ್ಯಾಟ್, ಬ್ಯಾಲೆಟ್ ಯೂನಿಟ್, ಗ್ರೀನ್ ಪೇಪರ್ ಸೀಲ್, ಪಿಂಕ್ ಪೇಪರ್ ಸೀಲ್, ಅಳಿಸಲಾಗದ ಶಾಯಿ ಸೇರಿದಂತೆ ಇನ್ನಿತರ ಪರಿಕರಗಳನ್ನು ಪರಿಶೀಲಿಸಿ ತೆಗೆದುಕೊಂಡು ಹೋದರು.