ಗ್ಯಾರಂಟಿ ಹೆಸರಿನಲ್ಲಿ ಜನರನ್ನು ದಿಕ್ಕು ತಪ್ಪಿಸುತ್ತಿರುವ ಕಾಂಗ್ರೆಸ್: ನಿಖಿಲ್ ಕುಮಾರಸ್ವಾಮಿಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಲಾಟರಿ ಮತ್ತು ಸಾರಾಯಿ ನಿಷೇಧ ಮಾಡಿ ಗ್ರಾಮೀಣ ಜನರಿಗೆ ಅನುಕೂಲ ಮಾಡಿಕೊಟ್ಟಿದ್ದರು. ಕಾವೇರಿ ನೀರು, ಜನಪರ ಕಾರ್ಯಕ್ರಮಗಳು ಸೇರಿದಂತೆ ಶಾಶ್ವತ ಸಮಸ್ಯೆಗಳಿಗೆ ಪರಿಹಾರ ಕಂಡು ಕೊಳ್ಳಲು ಕೇಂದ್ರದಲ್ಲಿ ಮೋದಿ, ರಾಜ್ಯದಲ್ಲಿ ಕುಮಾರಸ್ವಾಮಿ ಬೇಕಾಗಿದ್ದಾರೆ.