ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಪರ ನಿಖಿಲ್ ಮತ ಪ್ರಚಾರಕ್ಷೇತ್ರ ವ್ಯಾಪ್ತಿ ನಿಡಘಟ್ಟ, ರುದ್ರಾಕ್ಷಿಪುರ, ಸೋಮನಹಳ್ಳಿ, ಹೆಮ್ಮನಹಳ್ಳಿ, ಕೆಸ್ತೂರು, ಮಲ್ಲನಕುಪ್ಪೆ, ಮುದಿಗೆರೆ, ಬೆಸಗರಹಳ್ಳಿ, ವಳಗೆರೆಹಳ್ಳಿ, ಗೆಜ್ಜಲಗೆರೆ, ನಗರಕೆರೆ ಗ್ರಾಪಂ ವ್ಯಾಪ್ತಿಗಳಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ಮೈತ್ರಿ ಪಕ್ಷದ ನಾಯಕರು ಸುಡುಬಿಸಿಲನ್ನೂ ಲೆಕ್ಕಿಸದೇ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಮತ ಬೇಡಿದರು.