ಕಾಂಗ್ರೆಸ್ ಮುಖಂಡ ವಿಜಯ್ ರಾಮೇಗೌಡ ಮಾದರಿ ರಾಜಕಾರಣಿಜನ್ಮ ಭೂಮಿ ಋಣ ತೀರಿಸಲು ಮಿತ್ರ ಫೌಂಡೇಶನ್ ಸ್ಥಾಪಿಸಿ ತಾಲೂಕಿನ ಬಡವರು, ದೀನದಲಿತರ, ಹಿಂದುಳಿದ ವರ್ಗಗಳ ಏಳಿಗೆಗೆ, ದೇವಾಲಯಗಳ ಜೀರ್ಣೋದ್ದಾರಕ್ಕೆ, ಅನಾರೋಗ್ಯಕ್ಕೆ ತುತ್ತಾದವರಿಗೆ, ರೈತರಿಗೆ ನೆರವು, ಯುವಕರ ಕ್ರೀಡೆಗಳಿಗೆ ಪ್ರೋತ್ಸಾಹ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ನೆರವು ನೀಡುತ್ತಿದ್ದಾರೆ.