ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜನರ ನೆಮ್ಮದಿ ಜೀವನಕ್ಕೆ ಅಂಬೇಡ್ಕರ್ ಸಂವಿಧಾನವೇ ಕಾರಣ: ಸಚಿವ
ವಿಶ್ವವೇ ಗೌರವಿಸುವಂತಹ ಸಂವಿಧಾನ ರಚನೆ ಮಾಡುವಲ್ಲಿ ಪ್ರಮುಖರಾದ ಡಾ. ಬಿ.ಆರ್. ಅಂಬೇಡ್ಕರ್ ಒಂದು ಸಮುದಾಯಕ್ಕೆ ಸೀಮಿತವಾದ ವ್ಯಕ್ತಿಯಾಗದೆ ರಾಷ್ಟ್ರದ ಬಹುದೊಡ್ಡ ಆಸ್ತಿಯಾಗಿದ್ದಾರೆ. ಇಂತಹ ಮಹಾನ್ ಚೇತನದ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಂಡು ಅವರ ಸಂದೇಶಗಳನ್ನು ಪಾಲನೆ ಮಾಡಬೇಕು.
ಎಚ್ಡಿಕೆ ಹೇಳಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ
ತುಮಕೂರಿನಲ್ಲಿ ಪ್ರಚಾರದ ವೇಳೆ ಎಚ್ .ಡಿ.ಕುಮಾರಸ್ವಾಮಿ ಅವರು ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳುವ ಮೂಲಕ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ ಎಂದು ಕಿಡಿಕಾರಿದರು.
ಎಚ್ಡಿಕೆ ದಾರಿ ತಪ್ಪಿದ ಮಗ: ಪ್ರಕಾಶ್ ರೈ
ಕಳೆದ ಚುನಾವಣೆಯಲ್ಲಿ ಸಂಸದೆ ಸುಮಲತಾ ಅವರ ಬಗ್ಗೆ ಮಾತನಾಡಿದ್ದಕ್ಕೆ ಜಿಲ್ಲೆಯ ಮಹಿಳೆಯರು ಚುನಾವಣೆಯಲ್ಲಿ ಸೋಲಿಸಿ ಮನೆಗೆ ಕಳಿಸಿದ್ದರು. ಈ ಬಾರಿಯೂ ಮಹಿಳೆಯರು ಎಚ್ಚೆತ್ತುಕೊಂಡು ಸರಿಯಾದ ದಾರಿ ತೋರಿಸಬೇಕು ಎಂದು ಪ್ರಕಾಶ್ ರೈ ಕರೆ ನೀಡಿದರು.
ಮಹಾನ್ ಮಾನವತಾವಾದಿ ಅಂಬೇಡ್ಕರ ಜಯಂತ್ಯುತ್ಸವ
ಅಂಬೇಡ್ಕರ್ ಬಡ ಕುಟುಂಬದಲ್ಲಿ ಜನ್ಮ ತಾಳಿ, ಸಾಕಷ್ಟು ನೋವು, ಅವಮಾನಗಳನ್ನು ಅನುಭವಿಸಿದ್ದಾರೆ. ಅಸಮಾನತೆಯನ್ನು ಹೋಗಲಾಡಿಸಲು ಅವರಿಗಾದ ಅಪಮಾನಗಳನ್ನು ಮೆಟ್ಟಿನಿಂತು ಸಾಧನೆ ಮಾಡಿದ್ದಾರೆ. ಅವರು ಕೇವಲ ವ್ಯಕ್ತಿಯಲ್ಲ, ದೊಡ್ಡ ಶಕ್ತಿ
ಎಚ್ಡಿಕೆ ಗೆಲುವಿಗೆ ಪ್ರಾಮಾಣಿಕ ಕೆಲಸ ಮಾಡ್ತೀವಿ: ಚೇತನ್ ಗೌಡ ಸ್ಪಷ್ಟನೆ
ವಿಶ್ವಮಟ್ಟದಲ್ಲಿ ನಾಯಕರಾಗಿ ಗುರುತಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ 3ನೇ ಬಾರಿ ಈ ದೇಶದ ನಾಯಕತ್ವ ವಹಿಸುವುದು ಅನಿವಾರ್ಯವಾಗಿದೆ. ಪ್ರಸ್ತುತ ಚುನಾವಣೆಯಲ್ಲಿ ಮೈತ್ರಿ ಧರ್ಮ ಪಾಲಿಸುವುದು ಎರಡೂ ಪಕ್ಷಗಳ ಸಂಕಲ್ಪವಾಗಿದೆ.
ಸವಾರರನ್ನು ಬೆದರಿಸಿ ಸರಗಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ
ಆರೋಪಿಗಳು ರಾಮನಗರ ಜಿಲ್ಲೆಯ ಚನ್ನಪಟ್ಟಣದ ಹೂರವಲಯದ ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಏ. 3 ರಂದು ದಂಪತಿ ಪ್ರಯಾಣಿಸುತ್ತಿದ್ದ ಕಾರನ್ನು ಅಡಗಟ್ಟಿ ಲಾಂಗ್ ತೋರಿಸಿ ಕಣ್ಣಿಗೆ ಪೆಪ್ಪರ್ ಸ್ಪ್ರೇ ಮಾಡಿ ಮಹಿಳೆಯ ಕತ್ತಿನಲ್ಲಿದ್ದ ಮಾಂಗಲ್ಯ ಸರವನ್ನು ಸುಲಿಗೆ ಮಾಡಿದ್ದರು.
ಜೆಡಿಎಸ್ ಉಳಿವು, ರೈತರ ಅಭಿವೃದ್ಧಿಗಾಗಿ ಬಿಜೆಪಿ ಜೊತೆ ಮೈತ್ರಿ: ನಿಖಿಲ್ ಕುಮಾರಸ್ವಾಮಿ
ರಾಜ್ಯದಲ್ಲಿ ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಸಕಾಲಕ್ಕೆ ಉತ್ತಮ ಮಳೆ, ಬೆಳೆಯಾಗಿ ರೈತರು ಸಂತೃಪ್ತಿ ಜೀವನ ನಡೆಸುತ್ತಿದ್ದರು. ಆದರೆ, ಸಿದ್ದರಾಮಯ್ಯನವರ ಕಾಲದಲ್ಲಿ ಮಳೆ ಇಲ್ಲದೆ ಬರಗಾಲದ ಪರಿಸ್ಥಿತಿ ಎದುರಿಸುವಂತಾಗಿದೆ ಎಂದು ನಿಖಿಲ್ ವ್ಯಂಗ್ಯವಾಡಿದರು.
ಪ್ರಚಾರದ ವೇಳೆ ಅಸ್ವಸ್ಥ; ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಆಸ್ಪತ್ರೆಗೆ ದಾಖಲು
ಕಳೆದ ಎರಡು ದಿನಗಳಿಂದ ಬೇಸಿಗೆ ಬಿಸಿಲು ಝಳದಿಂದ ರಕ್ತದೊತ್ತಡ, ಗಂಟಲು ಬೇನೆ, ಮೈಕೈ ನೋವುಗಳಿಂದ ಮಾಜಿ ಸಚಿವ ಡಿ.ಸಿ. ತಮ್ಮಣ್ಣ ಬಳಲುತ್ತಿದ್ದರು.
ದಲಿತ ಸಮುದಾಯಕ್ಕೆ ಕಾಂಗ್ರೆಸ್ ಏನು ಮಾಡಿಲ್ಲ: ನಿಖಿಲ್
ದಲಿತ ಸಮುದಾಯಕ್ಕೆ ಕಾಂಗ್ರೆಸ್ ಏನು ಮಾಡಿಲ್ಲ. ಎಐಸಿಸಿ ಅಧ್ಯಕ್ಷ ಖರ್ಗೆ ಅವರನ್ನು ಸಿಎಂ ಮಾಡಿ ಅಂತ ದೇವೇಗೌಡರು ಹೇಳಿದರು. ಆದರೆ, ಕಾಂಗ್ರೆಸ್ ನವರು ಖರ್ಗೆ ಅವರನ್ನು ಸಿಎಂ ಮಾಡಲಿಲ್ಲ. ಸಿಎಂ ಆಗುತ್ತಾರೆ ಅಂತ ಪರಮೇಶ್ವರ್ ಅವರನ್ನು ಅವರ ಪಕ್ಷದವರೇ ಸೋಲಿಸಿದ್ದರು ಎಂದು ನಿಖಿಲ್ ಟೀಕಿಸಿದರು.
ಶಾಸಕ ಪಿ.ಎಂ.ನರೇಂದ್ರಸ್ವಾಮಿ ಜನ್ಮದಿನ ಆಚರಣೆ
ನೂರಾರು ಮುಖಂಡರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ನಂತರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿದರು.
< previous
1
...
538
539
540
541
542
543
544
545
546
...
670
next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್ವೆಲ್ ಕೊರೆಸಿದ ಮಹಿಳೆ