ಹಳೆಯ ದ್ವೇಷ: ರೌಡಿಶೀಟರ್ ಬರ್ಬರ ಹತ್ಯೆಆನೆಕೆರೆ ಬೀದಿಯ ಕೆಂಪೇಗೌಡರ ರಸ್ತೆಯಲ್ಲಿ ವಾಸವಾಗಿದ್ದ ರೌಡಿ ಶೀಟರ್ ಅಕ್ಷಯ್ (೨೪) ಎಂಬಾತನೇ ಹತ್ಯೆಯಾದವನಾಗಿದ್ದು, ಈತನನ್ನು ಸ್ವರ್ಣಸಂದ್ರದ ಭರತ್ ಅಲಿಯಾಸ್ ಸಾಹುಕಾರ, ಪ್ರಮೋದ್ ಅಲಿಯಾಸ್ ಕಾಡು, ಮನು ಅಲಿಯಾಸ್ ಮೀಸೆ ಹಾಗೂ ಇತರರು ಹತ್ಯೆಗೈದು ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.