ಜಿ.ಮಾದೇಗೌಡ, ಅಂಬರೀಶ್ ಸ್ಮಾರಕಕ್ಕೆ ಎಚ್ಡಿಕೆ ಪೂಜೆಜಿಲ್ಲೆಯ ಯಶಸ್ವಿ ಜನನಾಯಕರಾಗಿ ಜನಮಾನಸದಲ್ಲಿ ಉಳಿದಿರುವ ದಿ.ಕೆ.ವಿ.ಶಂಕರೇಗೌಡರು, ಜಿ.ಮಾದೇಗೌಡರು,ಎಚ್.ಕೆ.ವೀರಣ್ಣಗೌಡರು, ಅಂಬರೀಶ್, ಆತ್ಮೀಯರಾಗಿದ್ದ ಎಸ್.ಡಿ.ಜಯರಾಮು, ಕೆ.ಎಸ್.ಪುಟ್ಟಣ್ಣಯ್ಯ ಇವರ ಆದರ್ಶಗಳನ್ನು ನಾವೆಂದೂ ಮರೆಯುವುದಿಲ್ಲ. ನಿಮ್ಮ ಮೇಲೆ ಇಟ್ಟಿದ್ದ ಪ್ರೀತಿಯನ್ನು ನಾನು ಮುಂದುವರೆಸಿಕೊಂಡು ಹೋಗಲು ಇಚ್ಛಿಸಿದ್ದೇನೆ.