ಮಂಡ್ಯ ಕ್ಷೇತ್ರ ಬಿಟ್ಟುಕೊಟ್ಟಿದ್ದಕ್ಕೆ ಸುಮಲತಾ ಅಂಬರೀಶ್ಗೆ ಕೃತಜ್ಞತೆಗುರುವಾರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಳಗ್ಗೆ 8 ಗಂಟೆಗೆ ಮಂಡ್ಯಕ್ಕೆ ಆಗಮಿಸಿ ಅರ್ಕೇಶ್ವರ, ಶ್ರೀಕಾಳಿಕಾಂಭ, ಲಕ್ಷ್ಮಿಜನಾರ್ಧನ ದೇವಸ್ಥಾನಕ್ಕೆ ತೆರಳಿ ಪೂಜೆಸಲ್ಲಿಸಿ ಬಳಿಕ ಮಂಡ್ಯದ ಡಿಸಿ ಕಚೇರಿಯಲ್ಲಿ ಬೆಳಗ್ಗೆ 11.05ಕ್ಕೆ ನಾಮಪತ್ರ ಸಲ್ಲಿಸುತ್ತೇನೆ. ದೊಡ್ಡಮಟ್ಟದಲ್ಲಿ ಬಿಸಿಲು ಇರುವುದರಿಂದ ರೋಡ್ ಶೋ ಬೇಡವೆಂದು ತೀರ್ಮಾನಿಸಿ ಮಂಡ್ಯದ ವಿವಿ ಕಾಲೇಜು ಆವರಣದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದೇವೆ.