ಮಂಡ್ಯ ವ್ಯಾಪ್ತಿಯ ಚೆಕ್ ಪೋಸ್ಟ್ಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ, ಪರಿಶೀಲನೆಚುನಾವಣಾ ಪ್ರಚಾರ ವಿಷಯಕ್ಕೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಜಿಲ್ಲಾ ಚುನಾವಣಾಧಿಕಾರಿ ಕಚೇರಿ ಹಾಗೂ ಸಹಾಯಕ ಚುನಾವಣಾ ಅಧಿಕಾರಿಗಳ ಕಚೇರಿಯಿಂದ ಅನುಮತಿ ಪಡೆಯಬೇಕಿದ್ದು, ಇದಕ್ಕಾಗಿ ಸಿಂಗಲ್ ವಿಂಡೋ ವ್ಯವಸ್ಥೆ ಮಾಡಲಾಗಿದೆ. ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಚುನಾವಣಾ ಆಯೋಗ ನೀಡುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.