ಬನ್ನಂಗಾಡಿಯಲ್ಲಿ ದೊಡ್ಡಮ್ಮತಾಯಿ ದೇವರ ಜಾತ್ರಾ ಮಹೋತ್ಸವಬನ್ನಂಗಾಡಿ ಗ್ರಾಮದ ಹೊರ ವಲಯದ ಶ್ಯಾನಬೋಗರ ತೋಟದ ಆವರಣದಲ್ಲಿ ಕುಲಗುರು ಬೋಳಾನಹಳ್ಳಿ ಶ್ರೀನಿಜಗುಣ ಒಡೆಯರ್ಅವರ ನೇತೃತ್ವದಲ್ಲಿ ಗ್ರಾಮ ದೇವತೆಗಳಾದ ದೊಡ್ಡಮ್ಮತಾಯಿ, ಸುಡುಗಾಡಮ್ಮ, ಬೆಟ್ಟದ ಸಿದ್ದಯ್ಯ, ಸಿದ್ದರಾಮೇಶ್ವರ, ಕಟ್ಟೇಸಿದ್ದೇಶ್ವರ ಹಾಗೂ ಕಾಲಭೈರವೇಶ್ವರಸ್ವಾಮಿ ದೇವರ ಮೂರ್ತಿಗಳಿಗೆ ಪೂಜೆ ಸಲ್ಲಿಸಲಾಯಿತು.