ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬೆಂಗಳೂರಿನ ನೆಪಹೇಳಿ ತಮಿಳುನಾಡಿಗೆ ಕಾವೇರಿ ನೀರು...!
ನೆರೆ ರಾಜ್ಯಕ್ಕೆ ನೀರು ಹರಿಸಿ ಜಿಲ್ಲೆ ಜನತೆಗೆ ಮೋಸ ಮಾಡಿದ್ದಾರೆ. ರಾಜ್ಯದಿಂದ ತಮಿಳುನಾಡಿಗೆ ನಿರಂತರ ನೀರು ಹರಿಸಿದ ಪರಿಣಾಮ ಕೆಆರ್ಎಸ್ ಸೇರಿದಂತೆ ಕಾವೇರಿ ಕೊಳ್ಳದ ಜಲಾಶಯಗಳು ಬರಿದಾಗಿವೆ. ನೀರಿಲ್ಲದೆ ರೈತರು ಹೊಸ ಬೆಳೆ ಹಾಕಿಲ್ಲ. ಜಮೀನಿನಲ್ಲಿರುವ ಬೆಳೆಗೆ ನೀರು ನೀಡಿಲ್ಲ. ಕುಡಿಯುವ ನೀರಿಗೂ ಹಾಹಾಕಾರ ಎದುರಾಗಿದೆ. ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಕಾರಣ.
ತಮಿಳುನಾಡಿಗೆ ಹನಿ ನೀರು ಹೋಗುತ್ತಿಲ್ಲ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡಿದ್ದು ಕಾಂಗ್ರೆಸ್. ಬರಗಾಲದಲ್ಲೂ ನಾಲೆಗಳಿಗೆ ನೀರು ಬಿಟ್ಟು ರೈತರನ್ನು ಉಳಿಸಿದ್ದು ನಮ್ಮ ಸರ್ಕಾರ. ಆದರೀಗ ನೀರಿನ ವಿಚಾರವಾಗಿ ರಾಜಕೀಯ ಮಾಡಲಾಗುತ್ತಿದೆ. ತಮಿಳುನಾಡಿಗೆ ಹನಿ ನೀರು ಹೋಗುತ್ತಿಲ್ಲ. ಬೆಂಗಳೂರಿನ ಜನರಿಗೆ ಕುಡಿಯುವ ನೀರಿಗಾಗಿ ಕೆಆರ್ಎಸ್ ಜಲಾಶಯದಿಂದ ನದಿಗೆ ನೀರು ಬಿಟ್ಟಿರುವುದನ್ನೇ ತಪ್ಪಾಗಿ ಅರ್ಥೈಸುತ್ತಿರುವ ಪ್ರತಿಪಕ್ಷಗಳು, ಯೂಟ್ಯೂಬರ್ಸ್ ಹಾಗೂ ಸೋಷಿಯಲ್ ಮೀಡಿಯಾಗಳಿಗೆ ನನ್ನ ಧಿಕ್ಕಾರ.
ಮಂಡ್ಯದಲ್ಲಿ ಹೊಸ ಸಕ್ಕರೆ ಕಾರ್ಖಾನೆ ನಿರ್ಮಾಣ: ಸಿಎಂ ಸಿದ್ದರಾಮಯ್ಯ
ಮಂಡ್ಯ ಜಿಲ್ಲೆಯಲ್ಲಿ ಶಕ್ತಿ ಯೋಜನೆ ಜಾರಿಗೆ ಬಂದ ನಂತರ ಮಹಿಳೆಯರು 4.67 ಕೋಟಿ ಉಚಿತ ಟಿಕೆಟ್ ಪಡೆದು ಪ್ರಯಾಣಿಸಿದ್ದಾರೆ. ಇಡೀ ರಾಜ್ಯದಲ್ಲಿ ಮಹಿಳೆಯರು 170 ಕೋಟಿ ಉಚಿತವಾಗಿ ಟಿಕೆಟ್ ಪಡೆದು ಪ್ರಯಾಣಿಸಿದ್ದಾರೆ. ಜನರ ಆಶೀರ್ವಾದ ಪಡೆದು ಅಧಿಕಾರಕ್ಕೆ ಬಂದು ಇಂತಹ ಯೋಜನೆ ಅನುಷ್ಟಾನ ಮಾಡಿರುವುದು ಇತಿಹಾಸದಲ್ಲೇ ಮೊದಲು.
ಶಿವರಾತ್ರಿಯಂದು ಉಪವಾಸ, ಜಾಗರಣೆಯೊಂದಿಗೆ ಶಿವಸ್ಮರಣೆ
ಶಿವನಿಗೆ ಪಂಚಾಮೃತ ಅಭಿಷೇಕ, ಚಂದನ, ಭಸ್ಮಾಭಿಷೇಕ ನೆರವೇರಿಸಿದರು. ಪುಷ್ಪಗಳ ಅರ್ಚನೆ, ಬಿಲ್ವಾರ್ಚನೆ, ಶತರುದ್ರಾಭಿಷೇಕ, ಏಕಾವರ ಬಿಲ್ವಾರ್ಚನೆ ಮತ್ತಿತರ ಪೂಜೆಗಳು ನಡೆದವು.
ತೆಂಗಿನ ಸಸಿಗಳಿಗೆ ಕಾಂಡ ಕೊರಕ ಜೀರುಂಡೆ, ಮುಳ್ಳು ಹಂದಿಗಳ ಕಾಟ
ಕೆರೆ ಬಯಲು ಮತ್ತು ಹೇಮಾವತಿ ನದಿಯ ಒಡ್ಡು ನಾಲೆಗಳಾದ ಮಂದಗೆರೆ, ಎಡ ಮತ್ತು ಬಲದಂಡೆ ನಾಲಾ ವ್ಯಾಪ್ತಿಯಲ್ಲಿ ರೈತರು ತೆಂಗು ಮತ್ತು ಅಡಿಕೆ ಕೃಷಿಯಲ್ಲಿ ಹೆಚ್ಚು ತೊಡಗುತ್ತಿದ್ದು, ಇದರಿಂದ ಹೇಮಾವತಿ ಎಡದಂಡೆ ಮುಖ್ಯ ನಾಲೆಯ ಅರೆ ನೀರಾವರಿ ಪ್ರದೇಶದಲ್ಲೂ ತೆಂಗು ಬೆಳೆ ವಿಸ್ತಾರಗೊಳ್ಳುತ್ತಿದೆ.
ಜಾನುವಾರುಗಳ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಿ: ಶಾಸಕ ಕೆ.ಎಂ.ಉದಯ್
ಹೈನುಗಾರಿಕೆ ಅವಲಂಬಿತ ರೈತರು ಜಾನುವಾರುಗಳ ಆರೋಗ್ಯ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಶಾಸಕ ಕೆ.ಎಂ. ಉದಯ್ ಹೇಳಿದರು.
ನಮ್ಮ 5 ಗ್ಯಾರಂಟಿಗಳಿಂದ ಪ್ರಧಾನಿ ಮೋದಿಯವರಿಗೇ ಶಾಕ್: ಸಚಿವ ಚಲುವರಾಯಸ್ವಾಮಿ
ಯಾವುದೇ ಜಾತಿ, ಧರ್ಮ, ಮೇಲು ಕೀಳೆಂಬ ತಾರತಮ್ಯವಿಲ್ಲದೆ ಜನಸಾಮಾನ್ಯರಿಗೆ 5 ಗ್ಯಾರಂಟಿ ಯೋಜನೆಗಳ ಸೌಲಭ್ಯವನ್ನು ನೀಡುವ ಮೂಲಕ, ಎಲ್ಲ ವರ್ಗಗಳ ಜನರ ಸಬಲೀಕರಣಗೊಳಿಸುತ್ತಿರುವುದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾತ್ರ.
ಗೊಂದಲ, ಅಪಸ್ವರವಿಲ್ಲದೇ ಸ್ಟಾರ್ ಚಂದ್ರು ಹೆಸರು ಘೋಷಣೆ: ಸಚಿವ
ಕಳೆದ 1994ರ ಚುನಾವಣೆಯಲ್ಲಿ ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸಿದ್ದರು. ಇಡೀ ಜಿಲ್ಲೆಯ ಜನರು ಆಶೀರ್ವದಿಸಿದ್ದರಿಂದ ರಾಜ್ಯ ಮಟ್ಟದಲ್ಲಿ ಕೆಲಸ ಮಾಡಲು ನನಗೆ ಅವಕಾಶ ಸಿಕ್ಕಿದೆ. ಜಿಲ್ಲೆಯ ಜನರು ನನ್ನ ಮೇಲಿಟ್ಟಿರುವ ಪ್ರೀತಿ, ನಂಬಿಕೆ ಮತ್ತು ವಿಶ್ವಾಸಕ್ಕೆ ನಾನು ಋಣಿಯಾಗಿರುತ್ತೇನೆ.
ಮುತ್ತತ್ತಿ ಅರಣ್ಯ ಪ್ರದೇಶ ಸಂರಕ್ಷಿಸಿ, ಸಂಪತ್ತನ್ನು ಕಾಪಾಡಿ: ಶಾಸಕ ನರೇಂದ್ರಸ್ವಾಮಿ ಕರೆ
ಹಲಗೂರಿನಿಂದ ಮುತ್ತತ್ತಿಗೆ ಹೋಗುವ ರಸ್ತೆ ತುಂಬಾ ಹದಗೆಟ್ಟಿದ್ದು, ಕೆಸರಕ್ಕಿ ಹಳ್ಳದ ತಿರುವಿನಲ್ಲಿ ಆಗಾಗ್ಗೆ ಅಪಘಾತಗಳು ಸಂಭವಿಸುವುದನ್ನು ಮನಗಂಡು ಉತ್ತಮವಾದ ರಸ್ತೆ ನಿರ್ಮಾಣ ಮಾಡಿರುವುದರಿಂದ ಇದುವರೆಗೂ ಯಾವುದೇ ಅಪಘಾತಗಳು ಸಂಭವಿಸುತ್ತಿಲ್ಲ.
ಬೆಂಗಳೂರಿಗೆ ನೀರಿನ ನೆಪ, ತಮಿಳುನಾಡಿಗೆ ನೀರು!
ಕಾವೇರಿ ನದಿ ಭಾಗದ ಮುಂಗಾರು ಹಾಗೂ ಹಿಂಗಾರು ಕೈ ಕೊಟ್ಟ ಹಿನ್ನೆಲೆ ರಾಜ್ಯದಲ್ಲಿ ಬೀಕರ ಬರಗಾಲ ತಾಂಡವವಾಡುತ್ತಿರುವಾಗ ರಾಜ್ಯ ಸರ್ಕಾರ ತಮಿಳುನಾಡಿಗೆ ಕೆಆರ್ಎಸ್ ಜಲಾಶಯದಿಂದ ಸುಮಾರು 3 ಸಾವಿರ ಕ್ಯೂಸೆಕ್ಗೂ ಅಧಿಕ ನೀರನ್ನು ಶನಿವಾರ ಬೆಳಗ್ಗೆಯಿಂದ ಹರಿಸುತ್ತಿದೆ ಹಲವು ರೈತ ಸಂಘಟನೆಗಳು ಕಿಡಿಕಾರಿವೆ.
< previous
1
...
572
573
574
575
576
577
578
579
580
...
668
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ