೨೪ ರಂದು ಬೆಲ್ಲದಾರತಿ ಸ್ಮರಣ ಸಂಚಿಕೆ ಬಿಡುಗಡೆ: ಡಾ: ಕುಮಾರಕಾರ್ಯಕ್ರಮದಲ್ಲಿ ಕನ್ನಡ ನಾಡು, ನುಡಿಯನ್ನು ಬಿಂಬಿಸುವ ರೀತಿ ವೇದಿಕೆ ಸಿದ್ಧವಾಗಬೇಕು. ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಪ್ರಚಾರ ನೀಡಬೇಕು. ಕನ್ನಡ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿಲ್ಲೆಯ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಿಗೆ ಮಾಹಿತಿ ನೀಡಿ ಎಂದರು.