12 ತತ್ತಿನ ಗ್ರಾಮಸ್ಥರಿಂದ ವೈಭವದ ಬಿಸಿಲು ಕೊಂಡೋತ್ಸವ: ಹರಿದುಬಂದ ಭಕ್ತ ಸಾರಗಚಿಣ್ಯ ಗ್ರಾಮದ ಮೂಲ ದೇವಸ್ಥಾನದಲ್ಲಿ ಸೋಮನಳಮ್ಮದೇವಿ ಸರ್ವಾಲಂಕೃತ ಅಶ್ವಾರೋಹಣ ಉತ್ಸವ ಮೂರ್ತಿಗೆ ವಿಶೇಷ ಪೂಜಾ ಕಾರ್ಯಗಳು ನೆರವೇರಿದ ನಂತರ, ಡೊಳ್ಳು ಕುಣಿತ, ಪೂಜಾ ಕುಣಿತ, ಸೋಮನಕುಣಿತ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಬಳಿಕ ಉತ್ಸವ ಮೂರ್ತಿಯನ್ನು ಸೋಮನಹಳ್ಳಿ ಕ್ಷೇತ್ರಕ್ಕೆ ಕರೆತರಲಾಯಿತು.