ನದಿ ಪಾತ್ರದ ತಗ್ಗು ಪ್ರದೇಶಗಳು ಭಾಗಶಃ ಮುಳುಗಡೆಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮ, ಪಶ್ಚಿಮವಾಹಿನಿ, ಸ್ನಾನಘಟ್ಟ, ಶ್ರೀಸಾಯಿ ಮಂದಿರ, ವೆಲ್ಲೆಸ್ಲಿ ಸೇತುವೆ ಸೇರಿದಂತೆ ಕಾವೇರಿ ನದಿ ತೀರದ ತಗ್ಗು ಪ್ರದೇಶಗಳು ಭಾಗಶಹ ಮುಳುಗಡೆಗೊಂಡಿವೆ. ಕೆಲವೆಡೆ ಜಮೀನುಗಳಿಗೆ ನೀರು ನುಗ್ಗಿದ್ದು, ಭತ್ತದ ನಾಟಿಗೆ ಸಿದ್ಧತೆ ಮಾಡಿಕೊಂಡಿದ್ದ ರೈತರಿಗೆ ಸಂಕಷ್ಟ ತಂದೊಡ್ಡಿದೆ.