ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸ್ವಯಂ ಉದ್ಯೋಗದಿಂದ ಸ್ವಾವಲಂಬಿ ಬದುಕು: ಸುರೇಶ್ ಬಾಬು
ಮಹಿಳೆಯರ ಸ್ವಾವಲಂಭನೆ ಬದುಕು ರಾಷ್ಟ್ರದ ಅಭಿವೃದ್ಧಿಯ ಸಂಕೇತ. ಗುಡಿ ಕೈಗಾರಿಕೆಗಳಾದ ಮೇಣದ ಬತ್ತಿತಯಾರಿಕೆ, ಗಂಧದ ಕಡ್ಡಿ, ಊಟದ ಎಲೆ, ಊಟದ ಪ್ಲೇಟ್, ಪಿನಾಯಲ್, ಬ್ಲೀಚಿಂಗ್ ಪೌಡರ್ತ ಯಾರಿಕೆಯಂತಹ ಸಣ್ಣ ಉದ್ಯಮ ಆರಂಭಿಸಿ ಹೆಚ್ಚು ಲಾಭಗಳಿಸಬೇಕು.
ಯಶಸ್ವಿ ಜೀವನ ನಡೆಸಲು ಆಧ್ಯಾತ್ಮಿಕತೆ ಅವಶ್ಯಕ: ಬಿ.ಕೆ.ಶೈಲಕ್ಕ
ಕುಟುಂಬದ ನಿರ್ವಹಣೆ ಬದ್ಧತೆ ಇರುವುರು ಹೆಣ್ಣಿಗೆ ಮಾತ್ರ. ಯಾವುದೇ ಸಮಸ್ಯೆಗಳು ಬಂದರೆ ಅವುಗಳನ್ನು ತಾಳ್ಮೆ, ಸಹನೆ ಮತ್ತು ಸಂಯಮದಿಂದ ನಿಭಾಯಿಸುವ ವಿಶೇಷ ಕೌಶಲ್ಯ ಮಹಿಳೆಯರಲ್ಲಿರುತ್ತದೆ. ನಮ್ಮ ಮನೆ ಹೆಣ್ಣು ಮಕ್ಕಳಿಗೆ ಗೌರವ ಕೊಡುವಂತೆ ಇತರೆ ಹೆಣ್ಣು ಮಕ್ಕಳನ್ನೂ ಕೂಡ ಗೌರವಿಸಿದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯವಾಗುತ್ತದೆ.
ಕಲಿಕೆ, ಕೌಶಲ್ಯ ಪ್ರದರ್ಶನಕ್ಕೆ ಕಾಲೇಜು ಉತ್ತಮ ವೇದಿಕೆ: ಡಾ.ಚನ್ನಕೃಷ್ಣಯ್ಯ
ವಿದ್ಯಾರ್ಥಿಗಳು ಶೈಕ್ಷಣಿಕ ಹಂತದಲ್ಲಿ ತಮ್ಮ ಶೈಕ್ಷಣಿಕ ಸಾಧನೆಯ ಜೊತೆಗೆ ಕ್ರೀಡೆ, ಕಲೆ ಮತ್ತು ಸಂಸ್ಕೃತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅದಕ್ಕೆ ಪೂರಕವಾದ ತರಬೇತಿ ಮಾರ್ಗದರ್ಶನ ಪಡೆಯಲು ಉತ್ತಮ ಅವಕಾಶವಿದ್ದು ಅದನ್ನು ಸೂಕ್ತ ರೀತಿಯಲ್ಲಿ ಪಡೆದು ಸಮಾಜದ ಮುಂಚೂಣಿಗೆ ಬರಬೇಕು.
ಶಕ್ತಿ ದೇವತೆ ಶ್ರೀಚೌಡೇಶ್ವರಿ ಅಮ್ಮನವರ ಅಗ್ನಿಕೊಂಡ ಮಹೋತ್ಸವ
ಶ್ರೀ ಚೌಡೇಶ್ವರಿ ಜಾತ್ರಾ ಮಹೋತ್ಸವದ ಅಂಗವಾಗಿ ಅಮೃತ ಮಣ್ಣಿನಿಂದ ಮುಚ್ಚಳಾಗಿದ್ದ ಗರ್ಭಗುಡಿಯನ್ನು ತೆರೆದು ಹೋಮ ಹವನಾದಿಗಳನ್ನು ನೆರವೇರಿಸಲಾಯಿತು. ಗುರುವಾರ ರಾತ್ರಿ ಶ್ರೀ ಚೌಡೇಶ್ವರಿ ಅಮ್ಮನವರ ಮೂಲ ವಿಗ್ರಹಕ್ಕೆ ಅಭಿಷೇಕ ಮತ್ತು ಪುಷ್ಪಾಲಂಕಾರ ಸೇವೆ ಬಳಿಕ ಭಕ್ತಾದಿಗಳ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.
ಚನ್ನಪ್ಪನದೊಡ್ಡಿಯಲ್ಲಿ ಅದ್ಧೂರಿ ಸಾಮೂಹಿಕ ಬಾಡೂಟ ಪರಸೆ
ಚನ್ನಪ್ಪನದೊಡ್ಡಿ ಗ್ರಾಮದ ಶ್ರೀಏಳೂರಮ್ಮದೇವಿ, ಶ್ರೀಮಾರಮ್ಮ ಶ್ರೀಚೌಡೇಶ್ವರಿ ದೇವರ ಪೂಜಾ ಮಹೋತ್ಸವ ಮತ್ತು ಶ್ರೀಅಂಕನಾಥೇಶ್ವರ ದೇವರ ಪಲ್ಲಕಿ ಉತ್ಸವದ ಅಂಗವಾಗಿ ಎರಡು ದಿನಗಳ ಕಾಲ ಗ್ರಾಮಸ್ಥರು ಹಬ್ಬವನ್ನು ಸಂಭ್ರಮದಿಂದ ಆಚರಣೆ ಮಾಡಿದರು.
ನೀರು ಪೂರೈಕೆಯಾಗದಿದ್ದರೂ ಕರ ವಸೂಲಿ: ದರ ಪರಿಷ್ಕರಣೆಗೆ ಆಕ್ರೋಶ
ಅನಧಿಕೃತ ನಲ್ಲಿಗಳನ್ನು ತೆರವು ಮಾಡುವವರೆಗೂ ದರ ಪರಿಷ್ಕರಣೆಗೆ ನನ್ನ ವಿರೋಧವಿದೆ. ನಲ್ಲಿಗಳಿಗೆ ಮೋಟರ್ ಸಂಪರ್ಕಗಳನ್ನು ಅಳವಡಿಸಿದರೇ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಚಾರಪಡಿಸಿ ಮೋಟರ್ ಅಳವಡಿಕೆ ತಡೆಯಬೇಕು.
ಸಂಜೀವಿನಿ ಒಕ್ಕೂಟದಿಂದ ಸಾಮಾಜಿಕ ಸೇರ್ಪಡೆ ಆಂದೋಲನ
ಗ್ರಾಮೀಣ ಪ್ರದೇಶದಲ್ಲಿ ಎಲ್ಲಾ ಮಹಿಳಾ ಸ್ವ-ಸಹಾಯ ಸಂಘಗಳು ಸಂಜೀವಿನಿ ಯೋಜನೆಯಡಿ ರಚನೆಯಾಗಿರುವ ಒಕ್ಕೂಟಗಳಲ್ಲಿ ಸೇರ್ಪಡೆಗೊಳ್ಳುವ ಮೂಲಕ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಬೇಕು. ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸಂಜೀವಿನಿ ಒಕ್ಕೂಟಕ್ಕೆ ಸೇರ್ಪಡೆಗೊಂಡು ತಮಗೆ ಆಸಕ್ತಿ ಇರುವ ಕೌಶಲ್ಯ ಆಧಾರಿತ ಚಟುವಟಿಕೆಗಳನ್ನು ಕೈಗೊಂಡು ನೆಮ್ಮದಿ ಜೀವನ ನಡೆಸಬೇಕು.
ವಾಯುವಿಹಾರಿಗಳಿಂದ ಅಪ್ಪು ಸ್ಮರಣೆ: ಬಿರಿಯಾನಿ ವಿತರಣೆ
ಮಂಡ್ಯ ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದ ವಾಯುವಿಹಾರಿಗಳ ಸ್ನೇಹ ಬಳಗದ ವತಿಯಿಂದ ನಟ ಪುನೀತ್ ರಾಜ್ ಕುಮಾರ್ ಅವರ ೫೦ನೇ ವರ್ಷದ ಹುಟ್ಟುಹಬ್ಬವನ್ನು ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಆಯೋಜಿಸಲಾಗಿತ್ತು.
ಚುನಾವಣೆಯ ಷಡ್ಯಂತ್ರ ಬಗ್ಗೆ ಚರ್ಚೆ ಮಾಡುವುದಿಲ್ಲ : ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ
ರಾಜಕೀಯವಾಗಿ ಜೆಡಿಎಸ್ ಸ್ಪಲ್ಪ ಕುಗ್ಗುದೆ ಎಂಬ ಸಂದರ್ಭದಲ್ಲಿ ರಾಜ್ಯದಲ್ಲಿ ಪಕ್ಷಕ್ಕೆ ಬೆನ್ನುತಟ್ಟಿ ಬಲ ತುಂಬಿದ ಜಿಲ್ಲೆ ಇದ್ದರೆ ಅದು ಮಂಡ್ಯ ಮಾತ್ರ. ಜೆಡಿಎಸ್ಗೆ ಶಕ್ತಿ ನೀಡಿದ ಕೀರ್ತಿ ಮಂಡ್ಯಕ್ಕೆ ಸೇರುತ್ತದೆ. 2019ರ ಲೋಕಸಭಾ ಚುನಾವಣೆಯ ಷಡ್ಯಂತ್ರ ಬಗ್ಗೆ ಚರ್ಚೆ ಮಾಡುವುದಿಲ್ಲ.
ಕರ್ನಾಟಕ ಬಂದ್ ಬೆಂಬಲಿಸುವಂತೆ ಕನ್ನಡಸೇನೆ ಮನವಿ
ಬೆಳಗಾವಿಯಲ್ಲಿ ಎಂಇಎಸ್ ಸಂಘಟನೆಯ ಪುಂಡರು ಪದೇ ಪದೇ ಕನ್ನಡಿಗರ ಮೇಲೆ ಹಲ್ಲೆ ಮಾಡುತ್ತಿದ್ದು, ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧ ಮಾಡಬೇಕು. ಬೆಂಗಳೂರಿಗೆ ಕುಡಿಯುವ ನೀರಿನ ಹೆಸರಲ್ಲಿ ೬ನೇ ಹಂತದ ಯೋಜನೆ ಮೂಲಕ ರೈತರ ಒಂದು ಬೆಳೆಯ ನೀರನ್ನು ನೀಡಿ ರೈತರನ್ನು ಬೀದಿಗೆ ತಳ್ಳುವ ಯೋಜನೆ ಕೈ ಬಿಡಬೇಕು.
< previous
1
...
55
56
57
58
59
60
61
62
63
...
665
next >
Top Stories
ಸಿಖ್ ಗಲಭೆ ಬಗ್ಗೆ ರಾಹುಲ್ ತಪ್ಪೊಪ್ಪಿಗೆ
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ