ಗ್ರಾಪಂ ಸದಸ್ಯರಿಂದ ತಾಪಂ ಕಚೇರಿ ಬೀಗ ಹಾಕಿ ಪ್ರತಿಭಟನೆಗ್ರಾಪಂ ಸದಸ್ಯರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲರಾಗಿರುವ ಜಿಲ್ಲೆಯ ಜನಪ್ರತಿನಿಧಿಗಳು, ಜಿಪಂ, ತಾಪಂ ಅಧಿಕಾರಿಗಳ ನಿರ್ಲಕ್ಷ ದೋರಣೆ ಖಂಡಿಸಿ ತಾಲೂಕಿನ ಗ್ರಾಪಂ ಸದಸ್ಯರುಗಳು ಗುರುವಾರ ತಾಪಂ ಕಚೇರಿಗೆ ಬೀಗ ಹಾಕಿ ನೌಕರರಿಗೆ ದಿಗ್ಬಂಧನ ವಿಧಿಸಿ ಪ್ರತಿಭಟನೆ ನಡೆಸಿದರು.