ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಸಿದ್ಧತೆ: ಕೃಷ್ಣ ಬೈರೇಗೌಡರಾಜ್ಯದ 223 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದ್ದು, 7.082 ಗ್ರಾಮಗಳಲ್ಲಿ ಹಾಗೂ 1,193 ವಾರ್ಡ್ ಗಳಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗಬಹುದೆಂದು ಗುರುತಿಸಲಾಗಿದೆ, ಪರಿಸ್ಥಿತಿ ಎದುರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.