ಟ್ರಯಲ್ ಬ್ಲಾಸ್ಟ್: ತಾಂತ್ರಿಕ ತಜ್ಞರು, ಅಡ್ವೋಕೇಟ್ ಜನರಲ್ ಮೂಲಕ ಹೈಕೋರ್ಟ್‌ಗೆ ಅರ್ಜಿಮುಂದೆ ಯಾವುದೇ ರೀತಿಯ ಕಾನೂನಾತ್ಮಕ ಸಮಸ್ಯೆಗಳು ಎದುರಾಗದಂತೆ ಅಣೆಕಟ್ಟು ಸುರಕ್ಷತಾ ಸಮಿತಿ, ಕಾನೂನು ತಜ್ಞರು, ತಾಂತ್ರಿಕ ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಅಣೆಕಟ್ಟು ಸುತ್ತ ೨೦ ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧ ಮಾಡುವುದೋ, ಟ್ರಯಲ್ ಬ್ಲಾಸ್ಟ್ ನಡೆಸದಂತೆ ತೀರ್ಮಾನಿಸುವುದು ಸೂಕ್ತವೋ ಎಂಬ ಬಗ್ಗೆ ವರದಿ ಪಡೆದುಕೊಳ್ಳಲಾಗುವುದು.