ಗ್ಯಾರಂಟಿಯನ್ನು ವಿರೋಧಿಸೋಲ್ಲ, ಸ್ವಾಗತಿಸುವೆಗ್ಯಾರಂಟಿ ಯೋಜನೆಗಳನ್ನು ನಾನು ವಿರೋಧಿಸುವುದಿಲ್ಲ. ಸ್ವಾಗತಿಸುತ್ತೇನೆ. ಆದರೆ, ಗ್ಯಾರಂಟಿಗಳ ಜೊತೆಗೆ ಅಭಿವೃದ್ಧಿಯೂ ಮುಖ್ಯ ಎನ್ನುವುದನ್ನು ಸರ್ಕಾರ ಮನಗಾಣಬೇಕಿದೆ. ಏಕೆಂದರೆ, ಕೆ.ಆರ್.ಪೇಟೆಗೆ ಈವರೆಗೆ ಸಿಕ್ಕಿರುವ ಅನುದಾನ ಕೇವಲ 2 ಕೋಟಿ ರು. ಮಾತ್ರ ಎಂದು ಸಚಿವ ಚಲುವರಾಯಸ್ವಾಮಿ ಎದುರೇ ಜೆಡಿಎಸ್ ಶಾಸಕ ಎಚ್ .ಟಿ.ಮಂಜು ಬೇಸರ ವ್ಯಕ್ತಪಡಿಸಿದರು.