ವರ್ತಕರಿಗೆ ಗುಲಾಬಿ ಹೂ ಕೊಟ್ಟು ಮಂಡ್ಯ ಬಂದ್ಗೆ ವಿಶ್ವ ಹಿಂದೂ ಪರಿಷತ್ ಬೆಂಬಲ ಕೋರಿಕೆಹನುಮ ಧ್ವಜವನ್ನು ಹಾರಿಸುವವರೆಗೂ ನಮ್ಮ ಹೋರಾಟ ನಿರಂತವಾಗಿ ಮುಂದುವರೆಯುತ್ತದೆ. ಹಾಗಾಗಿ ಮಂಡ್ಯನಗರ ಬಂದ್ಗೆ ಸಾರ್ವಜನಿಕರು, ವರ್ತಕರು, ರಸ್ತೆ ಬದಿ ವ್ಯಾಪಾರಿಗಳು, ಹೋಟೆಲ್ ಮಾಲೀಕರು, ಬೇಕರಿ ಮಾಲೀಕರು, ಆಟೋ ಚಾಲಕರು ಸೇರಿದಂತೆ ಎಲ್ಲರೂ ಫೆ.9ರ ಬೆಳಗ್ಗೆ ೬ಗಂಟೆಯಿಂದ ಸಂಜೆ ೬ಗಂಟೆವರೆಗೆ ಬಂದ್ಗೆ ಸಹಕಾರ ಕೊಡಿ. ಬಂದ್ಗೆ ಬಲವಂತ ಮಾಡುವುದಿಲ್ಲ.