ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಿಐಟಿಯು ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿಗೆ ಹಕ್ಕೊತ್ತಾಯಗಳ ಮನವಿ ಸಲ್ಲಿಕೆ
ರೈತ ವಿರೋಧಿ ಕೃಷಿ ಕಾನೂನುಗಳನ್ನು ವಾಪಸ್ಸು ಪಡೆಯುವುದು. ಕೃಷಿ ಉತ್ಪನ್ನಗಳಿಗೆ ಲಾಭದಾಯಕ ಬೆಂಬಲ ಬೆಲೆ ಖಾತರಿಪಡಿಸಿ, ಎಪಿಎಂಸಿ ವ್ಯವಸ್ಥೆ ಬಲಗೊಳಿಸಬೇಕು. ಗೊಬ್ಬರ ಒಳಗೊಂಡಂತೆ ಇಡುವಳಿಗಳಿಗೆ ಸಬ್ಸಿಡಿ ಕಡಿತಗೊಳಿಸುವ ನೀತಿಗಳನ್ನು ಕೈಬಿಡದೆ ಸರ್ಕಾರ ರೈತರನ್ನು ವಂಚಿಸುತ್ತಿದೆ.
ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷರಾಗಿ ಗೌರಿಶಂಕರ್ ಅವಿರೋಧವಾಗಿ ಆಯ್ಕೆ
ಮದ್ದೂರು ಪಟ್ಟಣದಲ್ಲಿ ಜು.8ರಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಿ.ಜಿ.ಗೌರಿಶಂಕರ ಅವರನ್ನು ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿ ಚಂದ್ರಶೇಖರಪ್ಪ ಅವಿರೋಧ ಆಯ್ಕೆ ಘೋಷಣೆ ಮಾಡಿದರು.
ರೈತರಿಗೆ ಪರಿಹಾರ ನೀಡಲು ವಿಮೆ ಕಂಪನಿ ವಂಚನೆ: ರೈತ ಸಂಘ ಆರೋಪ
ನಷ್ಟಕ್ಕೆ ಒಳಗಾದ ಎಲ್ಲಾ ರೈತರಿಗೂ ವಿಮೆ ನೀತಿಗೆ ಅನುಗುಣವಾಗಿ ಬೆಳೆ ಪರಿಹಾರ ನೀಡಬೇಕಾದ ಕಂಪನಿ ತಾಲೂಕಿನ ಸಂತೇಬಾಚಹಳ್ಳಿ, ಕಿಕ್ಕೇರಿ ಮತ್ತು ಅಕ್ಕಿಹೆಬ್ಬಾಳು ಹೋಬಳಿಯ ರೈತರಿಗೆ ಮಾತ್ರ ಹಣ ನೀಡಿ ಉಳಿದ ಬೂಕನಕೆರೆ, ಕಸಬಾ ಮತ್ತು ಶೀಳನೆರೆ ಹೋಬಳಿಯ ರೈತರಿಗೆ ಪರಿಹಾರದ ಹಣ ನೀಡದೆ ವಂಚಿಸಿದೆ.
ಜನಸೇವೆ ಮಾಡಲು ನನಗೆ ಹಿರಿತನದ ಅನುಭವಿದೆ: ಸಂಸದ ಡಾ.ಸಿ.ಎನ್.ಮಂಜುನಾಥ್
ರಾಜಕೀಯ ನನಗೆ ಹೊಸತನವಾದರೂ ಜನಸೇವೆ ಮಾಡಲು ಹಿರಿತನದ ಅನುಭವವಿದೆ. ಕೇಂದ್ರದ ವಿವಿಧ ಯೋಜನೆ, ವಿಮೆ ಸೌಲಭ್ಯಗಳನ್ನು ರಾಜ್ಯದ ಜನತೆಗೆ ಮೊದಲು ಸಿಗುವಂತಾಗಬೇಕಿದೆ. ಆರೋಗ್ಯ ಸೇವೆ ಎಲ್ಲರಿಗೂ ಸುಲಭವಾಗಿ ಸಿಗಬೇಕು ಎಂಬುದು ತನ್ನ ಬಲುದಿನದ ಆಸೆಯಾಗಿದೆ. ಇದಕ್ಕಾಗಿ ಶ್ರಮಿಸುತ್ತೇನೆ.
ಕೆಆರ್‌ಎಸ್ ಅಚ್ಚುಕಟ್ಟು ಪ್ರದೇಶದ ನಾಲೆಗಳಿಗೆ 2250 ಕ್ಯುಸೆಕ್ ನೀರು ಬಿಡುಗಡೆ
ಕೆಆರ್‌ಎಸ್ ಜಲಾಶಯದ ಗರಿಷ್ಠ ಮಟ್ಟ ೧೨೪.೮೦ ಅಡಿ ಇದ್ದು, ಹಾಲಿ ಅಣೆಕಟ್ಟೆಯ ನೀರಿನ ಮಟ್ಟ 104.2 ಅಡಿ ಇದೆ. ಅಣೆಕಟ್ಟೆಗೆ 7267 ಕ್ಯುಸೆಕ್ ನೀರು ಹರಿದುಬರುತ್ತಿದ್ದರೆ, ಅಣೆಕಟ್ಟೆಯಿಂದ 2250 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಪ್ರಸ್ತುತ ಜಲಾಶಯದಲ್ಲಿ 26.284 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.
ಮುನ್ನೆಲೆಗೆ ಬಂತು ಮಂಡ್ಯದಲ್ಲಿ ‘ಹೊಸ ಸಕ್ಕರೆ ಕಾರ್ಖಾನೆ’ ಸ್ಥಾಪನೆ ವಿಚಾರ
ಹೊಸ ಕಾರ್ಖಾನೆಯನ್ನು ಎಲ್ಲಿ ಸ್ಥಾಪನೆ ಮಾಡಬೇಕೆಂಬ ವಿಷಯವನ್ನು ಚರ್ಚೆಗೆ ತೆಗೆದುಕೊಳ್ಳುವ ಮುನ್ನ ಕಾರ್ಖಾನೆಗೆ ಸಿಗಬಹುದಾದ ಕಬ್ಬಿನ ಪ್ರಮಾಣ, ಕಬ್ಬು ಅರೆಯುವ ಸಾಮರ್ಥ್ಯ, ಸಹ ವಿದ್ಯುತ್ ಘಟಕ ಆರಂಭಗೊಳ್ಳುವುದಕ್ಕೆ ಪೂರಕವಾಗಿ ಕಬ್ಬು ಸಿಗಲಿದೆಯೇ ಎಂಬ ಬಗ್ಗೆ ಚರ್ಚೆ ನಡೆಯಲಿರುವುದಾಗಿ ತಿಳಿದುಬಂದಿದೆ.
ಪ್ರತಿ ಲೀಟರ್ ಹಾಲಿಗೆ ೫೦ ರು. ದರ ನಿಗದಿಗೆ ಆಗ್ರಹಿಸಿ ಪ್ರತಿಭಟನೆ
ಹಾಲು ಉತ್ಪಾದಕರಿಗೆ ಬಾಕಿ ಇರುವ ಪ್ರೋತ್ಸಾಹ ಧನವನ್ನು ರಾಜ್ಯ ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು. ೫ ರು.ಪ್ರೋತ್ಸಾಹ ಧನವನ್ನು ೧೦ ರು.ಗೆ ಏರಿಕೆ ಮಾಡಬೇಕು. ಹಾಲು ಉತ್ಪಾದಕರ ಮಕ್ಕಳಿಗೆ ಜಿಲ್ಲೆಗೊಂದು ವಿದ್ಯಾರ್ಥಿಗಳ ವಸತಿ ನಿಲಯ ಪ್ರಾರಂಭಿಸಬೇಕೆಂಬುದೂ ಸೇರಿದಂತೆ ಹಲವು ಬೇಡಿಕೆ ಈಡೇರಿಸಬೇಕು.
ವೈದ್ಯರಿಗಿಂತ ದಾದಿಯರು, ತಂತ್ರಜ್ಞರ ಸೇವೆ ದೊಡ್ಡದು: ಡಾ.ಪೂರ್ಣಿಮಾ
ದಾದಿಯರ ವೃತ್ತಿಯಲ್ಲಿ ಅಗತ್ಯವಾದ ಸಮರ್ಪಣಾ ಭಾವ, ಸಹಾನುಭೂತಿ, ಮಾನವೀಯತೆ, ಸೇವಾ ಮನೋಭಾವ ಇರಬೇಕು. ಸಹನೆ, ಕರುಣೆ, ತಾಳ್ಮೆ, ಭಾವನಾತ್ಮಕವಾಗಿರುವ ಸ್ಥಿರತೆ, ಶಿಸ್ತು, ಸಮಗ್ರತೆ, ಪ್ರಾಮಾಣಿಕತೆಯನ್ನು ರೂಢಿಸಿಕೊಳ್ಳುವುದು ಅಗತ್ಯ.
ಮೌಲ್ಯಾಧಾರಿತ ರಾಜಕಾರಣದ ವ್ಯಕ್ತಿ-ಶಕ್ತಿಗಳಿಲ್ಲ: ಪ್ರೊ.ಜಿ.ಸಿದ್ದರಾಮಯ್ಯ
ಕೇವಲ ರಾಜಕಾರಣ ಮಾತ್ರವಲ್ಲ, ಸಾಹಿತ್ಯ, ಸಾಂಸ್ಕೃತಿಕ, ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲೂ ದುರ್ಬರ, ಧುರಿತ ಕಾಲಘಟ್ಟದಲ್ಲಿ ನಾವಿದ್ದೇವೆ. ಹಿಂದೆ ಮೌಲ್ಯಕ್ಕಾಗಿ ರಾಜಕಾರಣ ಮಾಡುವ ವ್ಯಕ್ತಿ-ಶಕ್ತಿಗಳಿದ್ದವು. ಈಗ ನಾವು ಅವರನ್ನು ಕಾಣಲು ಸಾಧ್ಯವಾಗುತ್ತಲೇ ಇಲ್ಲ. ದೇಶದಲ್ಲಿ ತತ್ವನಿಷ್ಠ ರಾಜಕಾರಣಿಗಳು ಎಷ್ಟಿದ್ದಾರೆ ಎಂಬ ಬಗ್ಗೆ ಜನಪ್ರತಿನಿಧಿಗಳು ಆತ್ಮಾವಲೋಕನ ಮಾಡಿಕೊಳ್ಳಬೇಕು.
ಕೆ.ಆರ್.ಪೇಟೆ- ಶ್ರವಣಬೆಳಗೊಳ ಮುಖ್ಯ ರಸ್ತೆ ದುರಸ್ತಿಗೆ ಆಗ್ರಹಿಸಿ ಚಿಕ್ಕಹೊಸಹಳ್ಳಿ ಗ್ರಾಮಸ್ಥರ ಪ್ರತಿಭಟನೆ
ಚಾರಿತ್ರಿಕ ಹಾಗೂ ಧಾರ್ಮಿಕ ಮಹತ್ವ ಪಡೆದಿರುವ ವಿಶ್ವ ವಿಖ್ಯಾತ ಶ್ರವಣಬೆಳಗೊಳ ಮುಖ್ಯ ರಸ್ತೆ ನಮ್ಮ ಗ್ರಾಮದ ಮೂಲಕವೇ ಹಾದು ಹೋಗಿದೆ. ದಿನನಿತ್ಯ ನೂರಾರು ಪ್ರವಾಸಿಗರು ಹಾಗೂ ಯಾತ್ರಿಕರು ಇದೇ ಮಾರ್ಗದಲ್ಲಿ ಶ್ರವಣಬೆಳಗೊಳಕ್ಕೆ ಹೋಗುತ್ತಾರೆ. ಗ್ರಾಮ ವ್ಯಾಪ್ತಿಯಲ್ಲಿ ರಸ್ತೆ ಕಿರಿದಾಗಿದ್ದು ಸಂಪೂರ್ಣ ಗುಂಡಿ ಬಿದ್ದಿದ್ದು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದೆ.
< previous
1
...
602
603
604
605
606
607
608
609
610
...
834
next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ