• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾರ್ವಜನಿಕ ಸೇವೆಯೇ ಎನ್ಎಸ್ಎಸ್ ಮೂಲ ಉದ್ದೇಶ: ಡಾ.ಎ.ಟಿ.ಶಿವರಾಮು
ವಿದ್ಯಾರ್ಥಿಗಳನ್ನು ವ್ಯಕ್ತಿತ್ವ ವಿಕಸನದೊಂದಿಗೆ ಸಾರ್ವಜನಿಕ ಸೇವೆಗೆ ಪ್ರೇರೇಪಣೆ ನೀಡುವುದೇ ಎನ್‌ಎಸ್‌ಎಸ್‌ನ ಮೂಲ ಉದ್ದೇಶವಾಗಿದೆ. ಸ್ವಚ್ಛತೆ, ಆರೋಗ್ಯ ಹಾಗೂ ಗ್ರಾಮ ನೈರ್ಮಲ್ಯವೇ ಪ್ರಮುಖ ಧ್ಯೇಯವುಳ್ಳ ರಾಷ್ಟ್ರೀಯ ಸೇವಾ ಯೋಜನೆಯ ಚಿಹ್ನೆಯು ಕೊನಾರ್ಕ್ ದೇವಾಲಯದ ರಥ ಚಕ್ರದ ಗುರುತಾಗಿದೆ. ಸದಾ ಚಲನಶೀಲವಾಗಿರುವುದೇ ಇದರ ಘೋಷವಾಕ್ಯ.
ಎರಡು ಹಂತಗಳಲ್ಲಿ ಯಶಸ್ವಿಯಾಗಿ ನಡೆದ ಶಾಲಾ ಸಂಸತ್ ಚುನಾವಣೆ
ಶೈಕ್ಷಣಿಕ ಕಾರ್ಯಕಲಾಪಗಳನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಪತ್ಯೇತರ ಚಟುವಟಿಕೆಗಳ ಹಾಗೂ ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಪರಿಚಯಿಸುವ ಭಾಗವಾಗಿ ಪ್ರಥಮ ಹಂತದಲ್ಲಿ ತರಗತಿವಾರು ನಡೆದ ಚುನಾವಣೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಮುಖ್ಯ ಚುನಾವಣಾಧಿಕಾರಿಯಿಂದ ನಾಮಪತ್ರ ಪಡೆದು ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ, 10 ರು. ಠೇವಣಿಯಾಗಿಟ್ಟು ನಾಮಪತ್ರ ಸಲ್ಲಿಸಿದರು.
ಮದ್ದೂರು ಪುರಸಭೆ ಕಂದಾಯ ವಿಭಾಗದಲ್ಲಿ ಭಾರೀ ಅಕ್ರಮ: ಭ್ರಷ್ಟಾಚಾರ ಪತ್ತೆಗೆ ತನಿಖಾ ಆಯೋಗ ರಚಿಸಿ
ಮದ್ದೂರು ಪುರಸಭೆಯಲ್ಲಿ 2018ರ ನಂತರ ಕಾರ್ಯನಿರ್ವಹಿಸಿರುವ ಕೆಲವು ಮುಖ್ಯ ಅಧಿಕಾರಿಗಳು ಮತ್ತು ನೌಕರರು ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಂಡು ನಿಯಮ ಬಾಹಿರವಾಗಿ ಅಕ್ರಮವಾಗಿ ಇ-ಸ್ವತ್ತು ಮಾಡಿ ಸರ್ಕಾರಕ್ಕೆ ಮತ್ತು ಪುರಸಭೆಗೆ ಆರ್ಥಿಕವಾಗಿ ನಷ್ಟ ಉಂಟು ಮಾಡಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.
ಎಂ.ರುದ್ರೇಶ್‌ಗೆ ಕಾಯಕಯೋಗಿ ಪ್ರಶಸ್ತಿ ಪ್ರದಾನ, ಹಲವರಿಗೆ ಅಭಿನಂದನೆ
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸೌಲಭ್ಯ ಪಡೆಯುವ ಬಗ್ಗೆ ಮಾಹಿತಿ ಮತ್ತು ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಲು ಕಳೆದ ಐದು ವರ್ಷಗಳಿಂದ 3000 ಹೆಚ್ಚು ಮಹಿಳಾ, ಪುರುಷ ಸದಸ್ಯರಿಗೆ 30 ಕೋಟಿಗೂ ಹೆಚ್ಚು ಹಣವನ್ನು ಕಡಿಮೆ ಬಡ್ಡಿ ಮತ್ತು ಬಡ್ಡಿ ರಹಿತ ಸಾಲವನ್ನು ವಿತರಿಸಲಾಗಿದೆ.
ಡೆಂಘೀ, ಚಿಕೂನ್ ಗುನ್ಯಾ ನಿಯಂತ್ರಣಕ್ಕಾಗಿ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆ
ಶಿಕ್ಷಣ ಇಲಾಖೆಯಿಂದ ಶಾಲೆ ಮಕ್ಕಳಿಗೆ ಪ್ರಾರ್ಥನಾ ಸಮಯದಲ್ಲಿ ಡೆಂಘೀ ಹರಡುವ ಬಗ್ಗೆ ನಿಯಂತ್ರಣದ ಬಗ್ಗೆ ಸೊಳ್ಳೆ ಪರದೆ ಉಪಯೋಗಿಸಿ ಮಲಗುವ ಬಗ್ಗೆ ಮಾಹಿತಿ ನೀಡಲು ಸೂಚಿಸಿದರು. ಶಿಶು ಅಭಿವೃದ್ಧಿ ಇಲಾಖೆಯಿಂದ ನಡೆಯುವ ತಾಯಂದಿರ ಸಭೆಗಳಲ್ಲಿ ಮಾರಕ ಡೆಂಘೀ ಬಗ್ಗೆ ಮಾಹಿತಿ ನೀಡಿ.
ಮಂಡ್ಯ ಜಿಲ್ಲೆಯ ಆಯ್ದ ಸ್ಥಳಗಳಲ್ಲಿ ಗಾರ್ಮೆಂಟ್ಸ್ ಕಾರ್ಖಾನೆ ಆರಂಭಿಸಲು ಕೇಂದ್ರ ಸಚಿವ ಕುಮಾರಸ್ವಾಮಿ ಚಿಂತನೆ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ರಾಜಕಾರಣವೇ ಬೇಡ ಎನ್ನುವ ಮನಸ್ಥಿತಿಗೆ ಬಂದಿದೆ. ಆದರೆ, 2024ರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಪರವಾಗಿ ಕ್ಷೇತ್ರದ ಮತದಾರರು ನನ್ನ ಮನವಿಯಂತೆ ಮತ ನೀಡಿದರು. ಇದು ನನ್ನೆಲ್ಲ ನೋವನ್ನು ಮರೆಸಿತು.
ಡೆಂಘೀ ಬಗ್ಗೆ ಮುಂಜಾಗ್ರತೆ ಅವಶ್ಯ: ಲಕ್ಷ್ಮಣ್‌ ಹಿರೇಕುಬರ್‌
ರಾತ್ರಿ ವೇಳೆ ಕಚ್ಚುವ ಸೊಳ್ಳೆಗಳಿಂದ ಮಲೇರಿಯಾದಂತಹ ರೋಗಗಳು ಬರುವ ಸಾಧ್ಯತೆಯಿದೆ. ಆದರೆ, ಹಗಲು ಹೊತ್ತಿನಲ್ಲಿ ಮಕ್ಕಳಿಗೆ ಹಾಗೂ ವೃದ್ಧರಿಗೆ ಕಚ್ಚುವ ಸೊಳ್ಳೆಗಳಿಂದ ಡೆಂಘೀ ಅಪಾಯವಿದೆ. ಅದಕ್ಕಾಗಿ ಮನೆಯ ಆವರಣಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು.
ಸಾಹಿತ್ಯಕ್ಕಲ್ಲದೇ ಶಿಕ್ಷಣಕ್ಕೂ ಒತ್ತು ನೀಡಿದ್ದ ದಿ.ಸೀತಾಸುತ: ಎನ್.ಕೆ.ಲೋಕನಾಥ್
ದೇಶ ಸೇವಾ ಪ್ರಶಸ್ತಿಯನ್ನು ವೀರಯೋಧ ಕೆ.ಪಿ.ಜನಾರ್ಧನಗೌಡ(ಮರಣೋತ್ತರ) ಅವರ ಪತ್ನಿ ರಂಜಿತಾ, ಸಾಹಿತ್ಯ ಸೇವಾ ಪ್ರಶಸ್ತಿಯನ್ನು ಹಾಸನ ಹೇಮಗಂಗೋತ್ರಿ ವಿವಿ ರಿಜಿಸ್ಟ್ರಾರ್ ಪುಟ್ಟಸ್ವಾಮಿ ಹಾಗೂ ದಿವಂಗತ ಡಾ.ವಿ.ಟಿ.ಸುಶೀಲ ಜಯರಾಂ ಹೆಸರಿನ ವೈದ್ಯಕೀಯ ಸೇವಾ ಪ್ರಶಸ್ತಿಯನ್ನು ಬಿಜಿಎಸ್ ಮೆಡಿಕಲ್ ಹಾಸ್ಪಟಲ್‌ನ ಮುಖ್ಯ ಆಡಳಿತಾಕಾರಿ ಡಾ.ಕೃಷ್ಣಮೂರ್ತಿ ಅವರಿಗೆ ನೀಡಲಾಯಿತು.
ವಿದ್ಯಾರ್ಥಿಗಳು ಗುರು ಹಿರಿಯರಿಗೆ ಭಕ್ತಿ ಸಮರ್ಪಿಸಬೇಕು: ಪ್ರಶಾಂತ್ ಕಿವಿಮಾತು
ಶಾಲೆಗೆ ನಿಮ್ಮಿಂದಾಗುವ ಹಾಗೂ ಶಾಲೆಗೆ ಬೇಕಾದ ಅಭಿವೃದ್ಧಿ ಕೆಲಸಗಳನ್ನು ಮಾಡಿಕೊಡಬೇಕು. ಹಳೆಯ ವಿದ್ಯಾರ್ಥಿಗಳ ಸಂಘವನ್ನು ಸ್ಥಾಪಿಸಿ ಶಾಲೆ ಅಭಿವೃದ್ಧಿ ಪಡಿಸಬೇಕು. ವಿದ್ಯಾರ್ಥಿಗಳಿಗೆ ಪಿತೃದೇವೋಭವ, ಮಾತೃದೇವೋಭವ , ಆಚಾರ್ಯ ದೇವೋ ಭವ, ಅತಿಥಿ ದೇವೋ ಭವ ಎಂಬ ನೀತಿ ಪಾಠವನ್ನು ಅವರಿಂದಲೇ ಹೇಳಿಸ ಸದಾ ನೀವು ಇದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು.
ಉತ್ತಮ ಹವ್ಯಾಸಗಳು ಆರೋಗ್ಯಕರ ಜೀವನಕ್ಕೆ ಪೂರಕ: ಕೆ.ಟಿ.ಶ್ರೀಕಂಠೇಗೌಡ ಅಭಿಮತ
ಚಿಕ್ಕಸ್ವಾಮಿಯವರು ಶಿಕ್ಷಣ ಕ್ಷೇತ್ರಕ್ಕೆ ಸೀಮಿತವಾಗದೇ ಹತ್ತು ಹಲವು ಹವ್ಯಾಸಗಳನ್ನು ರೂಢಿಸಿಕೊಂಡು ಲೇಖಕರಾಗಿ, ಕವಿಯಾಗಿ, ಪರಿಸರವಾದಿಯಾಗಿ ಜೊತೆಗೆ ಲಯನ್ಸ್ ಸಂಸ್ಥೆ ಮೂಲಕ ಸಾಮಾಜಿಕ ಚಟುವಟಿಕೆಗಳನ್ನು ನಿರಂತರವಾಗಿ ಮಾಡುತ್ತಾ ಉತ್ತಮ ಆರೋಗ್ಯವನ್ನು ಉಳಿಸಿಕೊಂಡಿದ್ದಾರೆ.
  • < previous
  • 1
  • ...
  • 605
  • 606
  • 607
  • 608
  • 609
  • 610
  • 611
  • 612
  • 613
  • ...
  • 834
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved