ಸಿದ್ಧಗಂಗಾ ಡಾ.ಶಿವಕುಮಾರ ಶ್ರೀಗಳಿ ಭಾರತ ರತ್ನಕ್ಕೆ ನೀಡಲು ಆಗ್ರಹಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ನಿಸ್ವಾರ್ಥ ಸೇವೆ, ಜನಪರ ಕಾಳಜಿ, ಶಿಕ್ಷಣ ಕ್ಷೇತ್ರದ ಕಾಂತ್ರಿ, ತ್ರಿವಿಧ ದಾಸೋಹದಂತಹ ಹಲವು ಸಾಮಾಜಿಕ ಕಾರ್ಯಕ್ರಮ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ಭಾರತ ರತ್ನಕ್ಕೆ ಆಗ್ರಹಿಸಬೇಕು ಎಂದು ವೀರಶೈವ ಮುಖಂಡರಿಂದ ಪಕ್ಷಾತೀತಾವಾಗಿ ಆಗ್ರಹ.