‘ಹನುಮ’ನಿಗಾಗಿ ಕೆರಗೋಡಿನಿಂದ ಪಾದಯಾತ್ರೆಮಾಜಿ ಸಚಿವರಾದ ಕೆ.ಸಿ.ನಾರಾಯಣಗೌಡ, ಜನಾರ್ಧನರೆಡ್ಡಿ, ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂಗೌಡ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಸಿದ್ದರಾಮಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಮುಖಂಡರಾದ ಅಶೋಕ್ ಜಯರಾಂ ಸೇರಿದಂತೆ ಸ್ಥಳೀಯ ಮುಖಂಡರು ಕೆರಗೋಡಿನಿಂದಲೇ ಕಾರ್ಯಕರ್ತರೊಂದಿಗೆ ಆಗಮಿಸಿದರು.