ಹಾಲು ಉತ್ಪಾದಕರಿಗೆ ಮನ್ಮುಲ್ ಒಕ್ಕೂಟ ಹಲವು ಸವಲತ್ತು ನೀಡುತ್ತಿದೆ: ರಾಮಚಂದ್ರುಒಕ್ಕೂಟ ರಬ್ಬರ್ ಮ್ಯಾಟ್, ಮೇವು ಕತ್ತರಿಸುವ ಮತ್ತು ಹಾಲು ಕರೆಯುವ ಯಂತ್ರಗಳಿಗೆ ಶೇ.50 ಸಬ್ಸಿಡಿ ನೀಡುತ್ತದೆ. ಜತೆಗೆ ರಾಸುಗಳ ವಿಮೆ ಹಣವನ್ನು ಶೇ.50 ರಷ್ಟು ಭರಿಸುತ್ತದೆ. ರೈತರು ಉಳಿಕೆ ಹಣವನ್ನು ಪಾವತಿಸಿ ರಾಸುಗಳನ್ನು ವಿಮೆ ವ್ಯಾಪ್ತಿಗೆ ತರಬೇಕು. ಇದರಿಂದ ರಾಸುಗಳು ಆಕಸ್ಮಿಕವಾಗಿ ಮೃತಪಟ್ಟರೆ 50 ರಿಂದ 60 ಸಾವಿರದವರೆಗೂ ವಿಮೆ ಹಣ ಸಿಗುತ್ತದೆ.