ಅಂಗನವಾಡಿ ಕಾರ್ಯಕರ್ತೆಯರಿಂದ ಸಂಸದರ ಕಚೇರಿ ಚಲೋಕೇಂದ್ರ ಸರ್ಕಾರ ಫೆಬ್ರವರಿಯಲ್ಲಿ ಮಂಡಿಸಲಿರುವ ಬಜೆಟ್ನಲ್ಲಿ ಎಂಡಿಎಂ ಯೋಜನೆಗೆ ಅನುದಾನ ಹೆಚ್ಚಿಸಬೇಕು, ಆಹಾರ,ಆರೋಗ್ಯ, ಶಿಕ್ಷಣ ಯೋಜನೆ ನೌಕರರಿಗೆ ಕನಿಷ್ಠ ವೇತನ, ನಿವೃತ್ತಿ ಸೌಲಭ್ಯ ಕಲ್ಪಿಸಿ ನೌಕರರೆಂದು ಪರಿಗಣಿಸಬೇಕು, ಅಕ್ಷರ ದಾಸೋಹ ಕೈಪಿಡಿಯಲ್ಲಿ ಕೆಲಸದ ಅವಧಿಯನ್ನು ನಾಲ್ಕು ಗಂಟೆಯಿಂದ ಆರು ಗಂಟೆ ಎಂದು ಬದಲಾಯಿಸಬೇಕು.