ಸ್ಟೇರಿಂಗ್ ಕಟ್ ಆಗಿ ಹಳ್ಳಕ್ಕೆ ಉರುಳಿದ ಬಸ್..!ಬಸ್ ನುಗ್ಗಿದ ರಭಸಕ್ಕೆ ಮುಂದೆ ಸಾಗುತ್ತಿದ್ದ ಕಾರು, ಮೂರು ಬೈಕ್‌ಗಳೂ ಜಖಂ ಆಗಿವೆ, ಅಲ್ಲೇ ಪಕ್ಕದಲ್ಲಿ ಅಂಗಡಿ ಹೋಟೆಲ್ ಬಳಿ ನಿಂತಿದ್ದ ರಾಗಿಮುದ್ದನಹಳ್ಳಿ ಗ್ರಾಮದ ಕೆಂಪೇಗೌಡ, ಕೋಡಿಶೆಟ್ಟಿಪುರದ ಕುಮಾರ ಅವರ ಬೈಕ್‌ಗಳಿಗೂ ಬಸ್ ಡಿಕ್ಕಿ ಹೊಡೆದು ಹಳ್ಳಕ್ಕೆ ಹೋಗಿ ನಿಂತಿದೆ. ಈ ಎಲ್ಲ ಘಟನೆ ಪಕ್ಕದಲ್ಲಿದ್ದ ಕಾರದ ಪುಡಿ ಕಾರ್ಖಾನೆಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.