ಭೈರವೈಕ್ಯ ಶ್ರೀಗಳ ಪರಿಶ್ರಮದಿಂದ ಲಕ್ಷಾಂತರ ಮಕ್ಕಳಿಗೆ ವಿದ್ಯಾದಾಸೋಹ: ಟಿ.ಬಿ.ಜಯಚಂದ್ರಕಳೆದ 25 ವರ್ಷಗಳ ಹಿಂದೆ ತಾವು ಕೃಷಿ ಸಚಿವರಾಗಿದ್ದ ಅವಧಿಯಲ್ಲಿ ಮಂಡ್ಯ, ಆನೆಕಲ್, ಹಿರಿಯೂರು ಹಾಗೂ ಜೇವರ್ಗಿಯಲ್ಲಿ ದೊಡ್ಡ ಮಟ್ಟದ ಆಹಾರ ಸಂಸ್ಕರಣಾ ಕೇಂದ್ರ ಸ್ಥಾಪಿಸಿ ಮೂಲಸೌಕರ್ಯ ಕಲ್ಪಿಸಲಾಗಿದೆ. ಅದನ್ನು ಮುಂದೆ ತರುವ ಕೆಲಸ ಮಾಡಿದರೆ ರೈತ ಸಮುದಾಯಕ್ಕೆ ದೊಡ್ಡ ಅನುಕೂಲವಾಗುತ್ತದೆ. ಈ ಹಿನ್ನೆಲೆಯಲ್ಲಿ ಕೇಂದ್ರ, ರಾಜ್ಯ ಸರ್ಕಾರಕ್ಕೆ ಪೂರ್ಣಪ್ರಮಾಣದ ಸಹಕಾರ ನೀಡಬೇಕು.