ಭಾರತೀ ಕಾಲೇಜಿನಲ್ಲಿ ಸುಗ್ಗಿ ಸಂಕ್ರಾಂತಿ ಸಂಭ್ರಮ: ರಾಶಿಗೆ ಪೂಜೆಕಾಲೇಜಿನ ಅಂಗಳದಲ್ಲಿ ಅಂಗಡಿಗಳ ನಿರ್ಮಾಣ, ಚಕ್ಕುಲಿ, ನಿಪ್ಪಟ್ಟು, ರವೆ ಉಂಡೆ, ಕಡಲೆಕಾಯಿ, ಸೋತೆಕಾಯಿ, ಬೇಯಿಸಿದ ಹಸಿರುಕಾಳು, ತರಕಾರಿ, ಪಾನಕ, ಮಜ್ಜಿಗೆ ಮೊದಲಾದ ದೇಶಿ ತಿಂಡಿ ಪದಾರ್ಥಗಳನ್ನು ಮಾರಾಟ, ವಿದ್ಯಾರ್ಥಿಗಳಿಗೆ ಕಜ್ಜಾಯದ ಬುಟ್ಟಿಯ ಮೂಲಕ ಬಹುಮಾನ ವಿತರಣೆ