ಒಗ್ಗಟ್ಟಿನ ಹೋರಾಟದಿಂದ ಮಾತ್ರ ಯಶಸ್ಸು: ನಂಜುಂಡೇಗೌಡಕಾವೇರಿ ನದಿಯು ಬದುಕಿನ ವಿಚಾರ, ಇದರಲ್ಲಿ ನಂಬಿಕೆ ಇರಬೇಕು, ಸಂಕುಚಿತ ಮನೋಭಾವ ಸರಿಯಲ್ಲ, ಪರ್ಯಾಯ ಎಂಬ ಆಲೋಚನೆ ಮನಸ್ಸಿನಲ್ಲಿ ಇಟ್ಟುಕೊಳ್ಳಬಾರದು.ಕಾವೇರಿ ವಿಚಾರದಲ್ಲಿ ನ್ಯಾಯ ಪಡೆಯಲು ಪ್ರಜ್ಞೆ ಇರಬೇಕು, ಕೆಲವರು ಮತ ಬ್ಯಾಂಕ್, ಮತ್ತೆ ಕೆಲವರು ಸ್ಥಾನಮಾನಕ್ಕಾಗಿ ಹೋರಾಟದಲ್ಲಿ ಭಾಗಿಯಾಗಬಹುದು.ಆದರೆ, ಇದಕ್ಕೆಲ್ಲ ತಲೆಕೆಡಿಸಿಕೊಳ್ಳಬಾರದು