ಶಿಕ್ಷಣದಿಂದಷ್ಟೇ ಅಭಿವೃದ್ಧಿ, ಸಮಾಜ ಸುಧಾರಣೆ ಸಾಧ್ಯ: ಎಂ.ವಿ.ತುಷಾರಮಣಿಪ್ರಸ್ತುತ ದಿನಗಳಲ್ಲಿ ತೊಟ್ಟಿಲು ತೂಗುವ ಕೈಗಳು ಜಗತ್ತನ್ನೇ ತೂಗುತ್ತಿವೆ. ಒಂದು ಹೆಣ್ಣು ವಿದ್ಯೆಕಲಿತರೆ ಸಮಾಜವನ್ನು ಸುಧಾರಿಸಬಲ್ಲಳು, ಮನೆಯೊಂದಕ್ಕೆ ದೀಪವಾದರೆ ಸಾಲದು, ಸ್ವಾವಲಂಬನೆ ಬದುಕಿಗೂ ಶಕ್ತಿಯಾಗುತ್ತಾಳೆ ಎನ್ನುವುದು ಲೋಕಮಾನ್ಯವಾಗಿದೆ. ಶಿಕ್ಷಣದಿಂದ ನಾಗರೀಕ ಪ್ರಜ್ಞೆ, ಸಾಮಾಜಿಕ ಜವಾಬ್ದಾರಿ, ಸ್ವಾವಲಂಬನೆ ಜಾಗೃತಗೊಳ್ಳುತ್ತವೆ.