ಯುವಜನತೆ ಸಾಧನೆ ಮನೋಭಾವ ಬೆಳೆಸಿಕೊಳ್ಳಬೇಕು: ಆರ್ .ಬಿ.ಪದ್ಮನಾಭ ಕರೆಪದವಿ ವ್ಯಾಸಂಗವು ವಿದ್ಯಾರ್ಥಿ ಜೀವನದ ನಿರ್ಣಾಯಕ ಘಟ್ಟವಾದ್ದರಿಂದ ವಿದ್ಯಾರ್ಥಿಗಳು ಮೊಬೈಲ್, ಫೇಸ್‌ಬುಕ್, ವ್ಯಾಟ್ಸಫ್ ಚಾಟಿಂಗ್ ಮಾಡಿಕೊಂಡು ವ್ಯರ್ಥವಾಗಿ ಕಾಲಹರಣ ಮಾಡದೇ ಏಕಾಗ್ರತೆಯಿಂದ ಪುಸ್ತಕಗಳನ್ನು ಅಭ್ಯಾಸ ಮಾಡಿ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು.