ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚಿತ್ರರಂಗ ಹಾಳಾಗಲು ಪ್ಯಾನ್ ಇಂಡಿಯಾ ಮನಸ್ಥಿತಿ ಕಾರಣ: ಪ್ರಥಮ್
ಮಂಡ್ಯದಲ್ಲಿ ರಾಜಕೀಯ ನಡೆದರೆ ಇಂಡಿಯಾದಲ್ಲೇ ನಡೆದಂತೆ. ಅದೇ ರೀತಿ ಮಂಡ್ಯದಲ್ಲಿ ಸಿನಿಮಾ ಗೆದ್ದರೆ ಇಂಡಿಯಾದಲ್ಲೇ ಗೆದ್ದಂತೆ ಎಂಬಂತೆ ಕಲಾವಿದರನ್ನು ಪ್ರೋತ್ಸಾಹಿಸುವ ಈ ಜಿಲ್ಲೆಯಲ್ಲಿ ಕನ್ನಡ ಸಿನಿಮಾಗಳನ್ನು ಬೆಳೆಸಬೇಕು. ಆ ಮೂಲಕ ಕಲಾವಿದರನ್ನು ಉಳಿಸಬೇಕು ಎಂದು ತಿಳಿಸಿದರು.
ಧ್ರುವಸರ್ಜಾ ಮಧ್ಯಸ್ಥಿಕೆ ವಹಿಸಲಿ: ಪ್ರಥಮ್
ದಾಂಪತ್ಯ ಜೀವನದಿಂದ ಬೇರ್ಪಟ್ಟ ಮಾತ್ರಕ್ಕೆ ಅವರಿಬ್ಬರೂ ಹೃತಿಕ್ ರೋಷನ್, ದೀಪಿಕಾ ಪಡುಕೋಣೆ ಆಗ್ತಾರ? ಒಂದು ಶೋ ಮುಖ್ಯವೋ? ಜೀವನ ಮುಖ್ಯವೋ? ಚೆನ್ನಾಗಿ ಬದುಕಬೇಕು. ಬದುಕಿ ತೋರಿಸಬೇಕು
ಪರಿಸರ ಜಾಗೃತಿ, ರಕ್ಷಣೆ ನಮ್ಮೆಲ್ಲರ ಕರ್ತವ್ಯ: ಡಾ.ನಿಶಾಂತ್ ಎ.ನಾಯ್ಡು
ಪರಿಸರ ಜಾಗೃತಿ ಹಾಗೂ ರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಮರಗಳನ್ನು ಕಟಾವು ಮಾಡಿ ಅರಣ್ಯವನ್ನು ನಾಶ ಮಾಡುತ್ತಿದ್ದಾನೆ. ಇದರಿಂದ ಕಾಡು ನಾಶವಾಗಿ ಹಲವು ಪ್ರಾಕೃತಿಕ ವಿಕೋಪಗಳು ಎದುರಾಗುತ್ತಿವೆ.
ರಾಷ್ಟ್ರ ರಾಜಕಾರಣದತ್ತ ಎಚ್‌ಡಿಕೆ, ರಾಜ್ಯರಾಜಕಾರಣಕ್ಕೆ ನಿಖಿಲ್..!
ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾದರೆ ಪಕ್ಷ ಸಂಘಟನೆ ಕಡೆ ಗಮನಹರಿಸುವುದು ಕಷ್ಟ. ಹೀಗಾಗಿ ಪಕ್ಷ ಸಂಘಟನೆಯ ಸಂಪೂರ್ಣ ಜವಾಬ್ದಾರಿ ನಿಖಿಲ್ ಹೆಗಲಿಗೆ ಹೊರಿಸುವುದಕ್ಕೆ ದಳಪತಿಗಳು ನಿರ್ಧರಿಸಿ, ನಿಖಿಲ್‌ಗೆ ಮಾರ್ಗದರ್ಶಕರಾಗಿರಲು ಬಯಸಿದ್ದಾರೆ.
ವಾರ ಪೂರ್ತಿ ಜಿಲ್ಲಾದ್ಯಂತ ಸ್ವಚ್ಛತಾ ಅಭಿಯಾನ: ನಿರ್ದೇಶಕ ಸಂಜೀವಪ್ಪ
ಗ್ರಾಮದ ನೈರ್ಮಲ್ಯ ಕಾಪಾಡುವುದು ನಮ್ಮ ಮುಖ್ಯ ಉದ್ದೇಶವಾಗಿದೆ. ನೀರು ತುಂಬಿದ ಚರಂಡಿ, ಗುಂಡಿಗಳು, ಹಳೆಯ ಟೈರುಗಳು, ತೆಂಗಿನ ಚಿಪ್ಪು, ನೀರಿನ ತೊಟ್ಟಿಗಳು, ಮನೆಯ ಹಿತ್ತಲುಗಳು ಸೇರಿ ಇತರೆ ಸ್ಥಳಗಳು ಸೊಳ್ಳೆಯ ಸಂತತಿಗೆ ಕಾರಣವಾಗಿದೆ.
ಇದು ನನ್ನ ಸೋಲಲ್ಲ, ಶಿಕ್ಷಕರ ಸೋಲು: ಮರಿತಿಬ್ಬೇಗೌಡ
ದೀರ್ಘಕಾಲದ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಡುವ ಅವಕಾಶ ಈ ಬಾರಿ ಸಿಕ್ಕಿತ್ತು. ಆದರೆ ಬಹುತೇಕ ಶಿಕ್ಷಕರು ನನಗೆ ಸೋಲುಂಟು ಮಾಡಿದ್ದಾರೆ. ಆದರೂ ಸಾಕಷ್ಟು ಮಂದಿ ಮತ ಹಾಕಿದ್ದು ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ಇಂದಿನ ವಿದ್ಯಾರ್ಥಿಗಳು ಜೆರಾಕ್ಸ್ ಸಂಸ್ಕೃತಿಗೆ ಮೊರೆ: ಡಾ.ಕೃಷ್ಣಯ್ಯಗೌಡ ಬೇಸರ
ದೇಶದಲ್ಲಿಂದು ಸರಿಯಾದ ಶಿಕ್ಷಣ, ಉದ್ಯೋಗ, ಪೌಷ್ಟಿಕ ಆಹಾರ ಪ್ರತಿಯೊಬ್ಬರಿಗೂ ಪೂರೈಕೆ ಆಗಬೇಕು. ಈ ನಿಟ್ಟಿನಲ್ಲಿ ದೇಶ ಆಳುವ ನಾಯಕರು ಗಮನ ಹರಿಸಬೇಕು.
ಸ್ವಾಮಿ ಪೊನ್ನಾಚಿಗೆ ಬೆಸಗರಹಳ್ಳಿ ರಾಮಣ್ಣ ಕಥಾಸಂಕಲನ ಪ್ರಶಸ್ತಿ
ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಅಂದು ಬೆಳಗ್ಗೆ ೧೦ಗಂಟೆಗೆ ಸಮಾರಂಭ ನಡೆಯಲಿದ್ದು, ಇದೇ ವೇಳೆ ಮರು ಮುದ್ರಣಗೊಂಡಿರುವ ಡಾ.ಬೆಸಗರಹಳ್ಳಿ ರಾಮಣ್ಣ ಅವರ ಅಂಕಣ ಬರಹಗಳ ಸಂಕಲನ ‘ಒರೆಗಲ್ಲು’ ಕೃತಿಯನ್ನೂ ಲೋಕಾರ್ಪಣೆ ಮಾಡಲಾಗುವುದು.
ಡಾಂಬರ್ ರಸ್ತೆಯಲ್ಲಿ ಗುಂಡಿ: ಅವೈಜ್ಞಾನಿಕ ಕಾಮಗಾರಿಗೆ ಖಂಡಿಸಿ ಗ್ರಾಮಸ್ಥರ ಆಕ್ರೋಶ
ತಿರುಲಾಪುರ ಗ್ರಾಮದ ಬಳಿಯ ಕನಗನಹಳ್ಳಿ- ಕೆರೆತೊಣ್ಣೂರು ಗ್ರಾಮಕ್ಕೆ ಸಂಪರ್ಕಿಸುವ ಮುಖ್ಯರಸ್ತೆಯಲ್ಲಿ ಎಲ್ ಆಂಡ್ ಟಿ ಕಂಪನಿ ಗುತ್ತಿಗೆದಾರರು ಕುಡಿಯುವ ನೀರಿನ ಪೈಪ್ ಲೈನ್ ಅಳವಡಿಕೆಗಾಗಿ ಕಳೆದ ಒಂದು ವರ್ಷದ ಹಿಂದೆ ಹೊಸದಾಗಿ ಡಾಂಬರೀಕರಣ ಮಾಡಿರುವ ರಸ್ತೆಯನ್ನು ಗುಂಡು ಮಾಡಿ ಪೈಪ್ ಲೈನ್ ಅಳವಡಿಕೆ ಮಾಡುತ್ತಿದ್ದಕ್ಕೆ ಗ್ರಾಮಸ್ಥ ವಿರೋಧ.
ಜೂ.೧೧ರಂದು ಆದಿಚುಂಚನಗಿರಿ ವಿವಿ ಘಟಿಕೋತ್ಸವ: ೧೨೬೫ ಅಭ್ಯರ್ಥಿಗಳಿಗೆ ಪದವಿ ಪ್ರದಾನ
ಆದಿಚುಂಚನಗಿರಿ ವಿವಿ ನಾಲ್ಕನೇ ವಾರ್ಷಿಕ ಘಟಿಕೋತ್ಸವದಲ್ಲಿ ೧,೨೬೫ ಅಭ್ಯರ್ಥಿಗಳಿಗೆ ವಿವಿಧ ಪದವಿಗಳನ್ನು ನೀಡಲಾಗುವುದು. ಐದು ಅಭ್ಯರ್ಥಿಗಳಿಗೆ ಡಾಕ್ಟರ್ ಆಫ್ ಫಿಲಾಸಫಿ ಪದವಿ (ಮೂವರು ಫಾರ್ಮಸಿ ನಿಕಾಯ ಮತ್ತು ಇಬ್ಬರು ಎಂಜಿನಿಯರಿಂಗ್, ಮ್ಯಾನೇಜ್‌ಮೆಂಟರ್ ಮತ್ತು ಟೆಕ್ನಾಲಜಿಯ ನಿಕಾಯ) ನೀಡಲಾಗುವುದು.
< previous
1
...
637
638
639
640
641
642
643
644
645
...
834
next >
Top Stories
ನೇಪಾಳದಲ್ಲಿ ಪೊಲೀಸರಿಂದಲೇ ಹಿಂಸೆ, ರೇ*: ಆರೋಪ
ನೇಪಾಳದಲ್ಲಿ ಅರಾಜಕತೆ : ಹಿಂಸಾತ್ಮಕ ಪ್ರತಿಭಟನೆ
2026ರ ಫೆ.7 ರಿಂದ ಟಿ20 ವಿಶ್ವಕಪ್ ಆರಂಭ ?
ಮುಂದೇಕೆ, ಈಗ್ಲೆ ಮುಸ್ಲಿಂ ಆಗ್ಬಿಡಿ : ಬಿಜೆಪಿಗರ ಕಿಡಿ
ನೇಪಾಳ ಪಿಎಂ ರೇಸಲ್ಲಿ ಕರ್ನಾಟಕದ ಎಂಟೆಕ್ ಪದವೀಧರ!