ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೇಶದ ಅಭಿವೃದ್ಧಿಗೆ ಅಟಲ್ ಕೊಡುಗೆ ಅಪಾರ: ಅರವಿಂದ್
ವಿಶ್ವ ಕಂಡ ನಾಯಕರಲ್ಲಿ ಅಟಲ್ ಬಿಹಾರಿ ವಾಜಪೇಯಿ ಒಬ್ಬರು. ಅಜಾತಶತ್ರು ಎಂದು ಕರೆಸಿಕೊಂಡಿದ್ದ ವಾಜಪೇಯಿ ಅವರು ಸ್ವಾತಂತ್ರ್ಯೋತ್ತರ ರಾಜಕಾರಣದಲ್ಲಿ ಸದಾ ಹಸಿರಾಗಿರುವ ಹೆಸರು. ಅವರೊಬ್ಬ ನಿಷ್ಕಳಂಕ ಚಾರಿತ್ರ್ಯ, ಮೇರು ವ್ಯಕ್ತಿತ್ವದ ಮಹಾನ್ ಜನನಾಯಕ.
ವೈಭವದ ಸಂಕೀರ್ತನಾ ಶೋಭಾಯಾತ್ರೆ ಸಂಪನ್ನ
ಹನುಮ ಜಯಂತಿ ನಿಮಿತ್ತ ಶ್ರೀರಂಗಪಟ್ಟಣದಲ್ಲಿ ಸಂಕೀರ್ತನಾ ಶೋಭಾಯಾತ್ರೆ, ಹನುಮಮಾಲೆ ಧರಿಸಿದ ಸಾವಿರಾರು ಭಕ್ತರಿಂದ ಜಾಮಿಯಾ ಮಸೀದಿಗೆ ನುಗ್ಗಲು ಯತ್ನ. ಎಸ್ಪಿ ಎನ್. ಯತೀಶ್ ನೇತತ್ವದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ.
ಪಾಂಡವಪುರ ಸಂಭ್ರಮಕ್ಕೆ ವರ್ಣರಂಜಿತ ತೆರೆ
ಸುವರ್ಣ ನ್ಯೂಸ್ ಮತ್ತು ಕನ್ನಡಪ್ರಭ ಸಹಯೋಗದೊಂದಿಗೆ ಮೂರು ದಿನಗಳ ಕಾಲ ನಡೆದ ಪಾಂಡವಪುರ ಸಂಭ್ರಮಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ, ಪ್ರೇಕ್ಷಕರ ಮನಸೂರೆಗೊಂಡ ಸಾಂಸ್ಕೃತಿಕ ಕಲಾ ಪ್ರದರ್ಶನ
‘ಅವರು ಹಿಬಾಜ್ ಧರಿಸಿದರೆ ನಾವು ಕೇಸರಿ ಶಾಲು ಧರಿಸುತ್ತೇವೆ’
ಅವ್ರು ಅಲ್ಲಾ ಹು ಅಕ್ಬರ್ ಅಂದರೇ ನಾವು ಜೈ ಶ್ರೀರಾಮ್ ಎನ್ನುತ್ತೇವೆ, ತಾಕತ್ ಇದ್ದರೆ ಹಿಜಾಬ್ ವಾಪಸ್ ತರುವ ಪ್ರಯತ್ನ ಮಾಡಿ, ಮುಸ್ಕಾನ್ಗೆ ಹಣ, ಶಹಬ್ಬಾಶ್ ಗಿರಿ ಕೊಟ್ಟಿದ್ದು ಅಲ್ ಖೈದಾ ಭಯೋತ್ಪಾದಕ ಸಂಘಟನೆ. ಹನುಮಾ ಮಾಲಾಧಾರಿಗಳನ್ನು ಉದ್ದೇಶಿಸಿ ಶ್ರೀರಾಮ ವಿದ್ಯಾಸಂಸ್ಥೆ ಸ್ಥಾಪಕ ಕಲ್ಲಡ್ಕ ಪ್ರಭಾಕರ್ ಭಟ್ ಮಾತು
ಹಿಂದುಗಳೇ ದಯವಿಟ್ಟು ಮೂರು ಮಕ್ಕಳನ್ನು ಮಾಡಿಕೊಳ್ಳಿ: ಕಲ್ಲಡ್ಕ ಪ್ರಭಾಕರ್ ಭಟ್
ದೇಶದಲ್ಲಿ ಹಿಂದುಗಳ ಸಂಖ್ಯೆ ಕಡಿಮೆಯಾಗುತ್ತಿದೆ, ಮುಸ್ಲಿಂರಿಗೆ ಹಲವು ದೇಶಗಳು ಇವೆ. ಆದರೆ, ಹಿಂದುಗಳಿಗೆ ಭಾರತ ಮಾತ್ರ, ಮುಸ್ಲಿಂ ಹುಡುಗರು ಅಷ್ಟೇ ಅಲ್ಲ, ಮುಸ್ಲಿಂ ಮಹಿಳೆಯರು ಮತಾಂತರ ಮಾಡುತ್ತಿದ್ದಾರೆ. ಕಾಂಗ್ರೆಸ್ ಮುಸ್ಲಿಮರ ಪರವಾಗಿ ನಿಂತರು ಪಕ್ಷ, ಜಗತ್ತಿನ ಎಲ್ಲ ಜನರಿಗೆ ಬದುಕು ಕೊಟ್ಟ ದೇಶ ಭಾರತ.
ಜಿಲ್ಲೆಯಾದ್ಯಂತ ವೈಕುಂಠ ಏಕಾದಶಿ ಸಂಭ್ರಮ
ವೈಕುಂಠ ಏಕಾದಶಿಯಾದ ಇಂದು ಜಿಲ್ಲೆಯಾದ್ಯಂತ ಲಕ್ಷ್ಮೀ ವೆಂಕಟೇಶ್ವರ, ನರಸಿಂಹ, ಭೂ ವರಾಹನಾಥ, ವಿಷ್ಣು ದೇವಾಲಯಗಳಲ್ಲಿ ಅಭಿಷೇಕ, ಪೂಜಾ ಕೈಂಕರ್ಯಗಳು ನಡೆದವು, ಮಾಜಿ ಸಚಿವರು, ಶಾಸಕರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು.
ವಿಶ್ವ ರೈತ ದಿನ ಪ್ರಯುಕ್ತ ರೈತರಿಂದ ಹೋರಾಟದ ಸ್ಮರಣೆ
ವಿಶ್ವ ರೈತ ದಿನದ ಅಂಗವಾಗಿ ತಾಲೂಕಿನ ಬೂಕನಕೆರೆ ಗ್ರಾಮದಲ್ಲಿ ರೈತಸಂಘದ ಕಾರ್ಯಕರ್ತರು ಹಸಿರು ಬೋರ್ಡ್ಗೆ ಪೂಜೆ ಸಲ್ಲಿಸಿ ರೈತ ಹೋರಾಟದ ಸ್ಮರಣೆ ಮಾಡಿದರು.
ಪಾಂಡವಪುರ ಸಂಭ್ರಮದಲ್ಲಿ ಮೇಳೈಸಿದ ಸಾಂಸ್ಕೃತಿಕ ಪ್ರದರ್ಶನ
ಪಾಂಡವಪುರ ಪಾಂಡವ ಕ್ರೀಡಾಂಗಣದಲ್ಲಿ ಸುವರ್ಣ ನ್ಯೂಸ್ ಮತ್ತು ಕನ್ನಡಪ್ರಭ ಸಹಯೋಗದಲ್ಲಿ ನಡೆಯುತ್ತಿರುವ ಪಾಂಡವಪುರ ಸಂಭ್ರಮ ಎರಡನೇ ದಿನವೂ ಜನರನ್ನು ಆಕರ್ಷಿಸುವಲ್ಲಿ ಯಶಸ್ವಿಯಾಯಿತು.
ಪಾನಮತ್ತ ವ್ಯಕ್ತಿಯಿಂದ ಸಾರಿಗೆ ಬಸ್ ಗೆ ಕಲ್ಲು ತೂರಾಟ
ಪಾನಮತ್ತ ವ್ಯಕ್ತಿಯೊಬ್ಬ ಸಾರಿಗೆ ಸಂಸ್ಥೆ ಬಸ್ಗೆ ಕಲ್ಲು ತೂರಿದ ಪರಿಣಾಮ ಓರ್ವ ಪ್ರಯಾಣಿಕ ತೀವ್ರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ಮಳವಳ್ಳಿ ರಸ್ತೆಯ ಈದ್ಗಾ ಮೈದಾನದ ಬಳಿ ಶುಕ್ರವಾರ ಜರುಗಿದೆ
ಅಮ್ಮನ ನೆನೆದು ಕಣ್ಣೀರಿಟ್ಟ ನಟ ವಿನೋದ್ರಾಜ್..!
ನನ್ನ ತಾಯಿ ಬದುಕಿದ್ದಾಗ ಕಿಟಕಿ ಬಳಿ ಬಂದ ಕಾಗೆಗೆ ಏನಾದರೂ ಹಾಕಿ ಎನ್ನುತ್ತಿದ್ದರು. ಇವತ್ತು ಅವ್ರ ಕಾಗೆ ರೂಪದಲ್ಲಿ ಬಂದು ಪ್ರಸಾದ ಸ್ವೀಕರಿಸಿದವು. ಆದರೆ, ನನ್ನಿಂದ ಅಮ್ಮನನ್ನು ಗುರುತಿಸಲು ಸಾಧ್ಯವಾಗಲೇ ಇಲ್ಲ.
< previous
1
...
639
640
641
642
643
644
645
646
647
...
660
next >
Top Stories
ವಾರದಲ್ಲಿ ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ : ಯತ್ನಾಳ
ಗೃಹ ಲಕ್ಷ್ಮೀ ವಂಚಿತರನ್ನು ಪತ್ತೆ ಹಚ್ಚಿ ಹಣ ಸಂದಾಯಕ್ಕೆ ಸೂಚನೆ
ಮನೆಯಲ್ಲಿ ತಲ್ವಾರ್, ಬ್ಯಾಗಲ್ಲಿ ಚೂರಿ ಇಟ್ಟುಕೊಳ್ಳಿ: ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ
ರಾಜಕಾರಣದಲ್ಲಿ ಕಾಡುವ ಕೊರತೆ ಎಸ್.ಎಂ.ಕೃಷ್ಣ
ರಾಜಧಾನಿಗೆ ಐದಾರು ದಿನ ವರ್ಷಧಾರೆ ಸಾಧ್ಯತೆ