ಖಾಸಗಿ ಸ್ಕ್ಯಾನಿಂಗ್ ಸೆಂಟರ್ನ ಕೊಠಡಿಗೆ ಬೀಗಸ್ಕ್ಯಾನಿಂಗ್ ಯಂತ್ರದಲ್ಲಿರುವ ಮಾಹಿತಿ ಅಳಿಸಿ ಹಾಕಿರುವ ಹಿನ್ನೆಲೆ, ಲಕ್ಷ್ಮಿ ಡಯಾಗ್ನೋಸ್ಟಿಕ್ ಸೆಂಟರ್ ಮತ್ತು ಕಾವೇರಿ ಡಯಾಗ್ನೋಸ್ಟಿಕ್ ಸೆಂಟರ್ ನ ಸ್ಕ್ಯಾನಿಂಗ್ ಕೊಠಡಿ ಸೀಲ್, ಸೂಕ್ತ ದಾಖಲೆ ನೀಡುವಂತೆ ನೋಟಿಸ್ ಜಾರಿ, ಪಾಲನೆ ಮಾಡದಿದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆ