ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಾಂಸ್ಕೃತಿಕ, ರಂಗಕಲೆಗಳಿಂದ ಮಕ್ಕಳ ಜ್ಞಾಪಕ ಶಕ್ತಿ ಹೆಚ್ಚಳ
ಪಠ್ಯೇತರ ಚಟುವಟಿಕೆ, ಸಾಂಸ್ಕ್ರತಿಕ ಹಾಗೂ ರಂಗಕಲೆಗಳಿಂದ ಮಕ್ಕಳ ಜ್ಞಾಪಕ ಶಕ್ತಿ ಹೆಚ್ಚಳ ಜತೆಗೆ ಸರ್ವತೋಮುಖ ಬೆಳೆವಣಿಗೆ ಸಹಕಾರಿಯಾಗಲಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಎಚ್.ಎನ್.ನಾಗರಾಜು ಹೇಳಿದರು.
ಶಿಕ್ಷಕರು ಮೇಲ್ಮನೆಗೆ ಯೋಗ್ಯ ಅಭ್ಯರ್ಥಿಯನ್ನು ಆಯ್ಕೆ ಮಾಡಿ
ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಸಂಪೂರ್ಣ ಅರಿವಿರುವ ವ್ಯಕ್ತಿಯನ್ನು ಶಿಕ್ಷಕ ಮತದಾರರು ಆಯ್ಕೆ ಮಾಡಿ ಮೇಲ್ಮನೆಗೆ ಕಳುಹಿಸುವ ಮೂಲಕ ಶಿಕ್ಷಣ ಕ್ಷೇತ್ರದ ಘನತೆಯನ್ನು ಎತ್ತಿ ಹಿಡಿಯುವಂತೆ ಕಲ್ಪತರು ಪ್ರಥಮ ದರ್ಜೆ ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ವಿಠಲಾಪುರ ಜಯರಾಂ ಕರೆ ನೀಡಿದರು.
ಮನುಷ್ಯನಿಗೆ ಮಾನಸಿಕ ನೆಮ್ಮದಿ, ಮನಶಾಂತಿ ಬೇಕಿದೆ: ಶಾಸಕ ಟಿ.ಮಂಜು
ಮನುಷ್ಯನಿಗೆ ಬೇಕಾದ ಮಾನಸಿಕ ನೆಮ್ಮದಿ ಮತ್ತು ಮನಶಾಂತಿ ನೀಡುವ ಕೆಲಸವನ್ನು ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯಗಳು ಮಾಡುತ್ತಿವೆ ಎಂದು ಶಾಸಕ ಹೆಚ್.ಟಿ.ಮಂಜು ಅಭಿಪ್ರಾಯಪಟ್ಟರು.
ಕೆ.ಆರ್.ಪೇಟೆ ಮುಖ್ಯ ರಸ್ತೆಗಳ ಫುಟ್ ಪಾತ್ ಒತ್ತುವರಿ
ದಿನೇ ದಿನೇ ಬೆಳವಣಿಗೆ ಕಾಣುತ್ತಿರುವ ಕೃಷ್ಣರಾಜಪೇಟೆ ತಾಲೂಕಿನ ಪ್ರಮುಖ ರಸ್ತೆಗಳು ಒತ್ತುವರಿಯಾಗಿರುವುದರಿಂದ ಜನರು ಸುಗಮವಾಗಿ ಸಂಚಾರ ಮಾಡಲು ಪಾದಚಾರಿ(ಫುಟ್ ಪಾತ್) ಮಾರ್ಗಗಳೇ ಇಲ್ಲವಾಗಿದೆ.
ಬುದ್ಧ, ಅಂಬೇಡ್ಕರ್ ಆದರ್ಶಗಳನ್ನು ಅಳವಡಿಸಿಕೊಂಡು ಬದುಕಿ
ವೈಜ್ಞಾನಿಕ ಸಂದೇಶ ಸಾರಿದ ಬುದ್ಧ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಿಚಾರ - ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡು ಬದುಕಬೇಕು ಎಂದು ಟಿ.ನರಸೀಪುರ ನಳಂದ ಬುದ್ಧ ವಿಹಾರದ ಮುಖ್ಯಸ್ಥ ಬೋಧಿರತ್ನ ಬಂತೇಜಿ ಹೇಳಿದರು.
ಎನ್‌ಎಸ್‌ಎಸ್ ಶಿಬಿರಾರ್ಥಿಗಳಿಂದ ಕಲ್ಯಾಣಿ ಬಳಿ ಸ್ವಚ್ಛತೆ
ಎನ್‌ಎಸ್‌ಎಸ್ ಶಿಬಿರಾರ್ಥಿಗಳಿಂದ ಮೇಲುಕೋಟೆ ಕಲ್ಯಾಣಿ ಹಿಂಭಾಗ ಸ್ವಚ್ಛತೆ
ಕಿಕ್ಕೇರಿ ಹೋಬಳಿಯಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆ
ಕೆ.ಆರ್ ಪೇಟೆ ತಾಲೂಕಿನ ಕಿಕ್ಕೇರಿ ಹೋಬಳಿ ಯಾದ್ಯಂತ ಗಾಳಿ ಮಳೆಗೆ ಮನೆ, ಹಾಗೂ ಮರ ಉರುಳಿ ಹಾನಿ ಮಾಡಿರುವುದು.
ಅಷ್ಠಾಂಗ ಮಾರ್ಗ ಪಾಲನೆಯಿಂದ ಸಮಾಜದ ಸ್ವಾಸ್ಥ್ಯ ಕಾಪಾಡಬಹುದು
ಪಂಚಶೀಲ - ಅಷ್ಠಾಂಗಮಾರ್ಗ ಪಾಲನೆಯಿಂದ ಸಮಾಜದ ಸ್ವಾಸ್ಥ್ಯ ಕಾಪಾಡಬಹುದು ಎಂದು ಚಾಮರಾಜನಗರ ನಳಂದ ಬೌದ್ಧ ವಿಶ್ವವಿದ್ಯಾಲಯ ಮುಖ್ಯಸ್ಥ ಬಂತೇ ಬೋಧಿದತ್ತಥೇರಾ ಹೇಳಿದರು.
ಅವೈಜ್ಞಾನಿಕವಾಗಿ ವಿದ್ಯುತ್ ಕಂಬಗಳ ಅಳವಡಿಕೆ
ಅವೈಜ್ಞಾನಿಕ ವಿದ್ಯುತ್ ಕಂಬಗಳ ಅಳವಡಿಕೆಯಿಂದ ಸ್ವಲ್ಪ ಗಾಳಿ ಬೀಸಿದರೆ ವಿದ್ಯುತ್ ತಂತಿ ಮೇಲೆ ರಸ್ತೆಬದಿಯ ಮರದ ಕೊಂಬೆ ಬಿದ್ದು ತಾಲೂಕಿನ 15ಕ್ಕೂ ಹೆಚ್ಚು ಗ್ರಾಮಗಳಿಗೆ ರಾತ್ರಿ ವೇಳೆ ವಿದ್ಯುತ್ ಇಲ್ಲದೆ ಕಗ್ಗತ್ತಲಲ್ಲಿಯೇ ಕಾಲ ಕಳೆಯುವಂತಹ ದುಸ್ಥಿತಿ ನಿರ್ಮಾಣವಾಗಿದೆ.
ವೃತ್ತಿ ಕೋರ್ಸ್ ಆಯ್ಕೆ ಮುನ್ನ ಹಿರಿಯರ ಸಲಹೆ ಪಡೆಯಿರಿ
ಉನ್ನತ ಶಿಕ್ಷಣದ ವೃತ್ತಿ ಕೋರ್ಸ್ ಆಯ್ಕೆ ಮಾಡಿಕೊಳ್ಳುವ ಮೊದಲು ವಿದ್ಯಾರ್ಥಿಗಳು, ಹಿರಿಯರು, ಪೋಷಕರ ಸಲಹೆ, ಮಾರ್ಗದರ್ಶನ ಪಡೆಯಬೇಕು ಎಂದು ಪಿಇಎಸ್ ವಿಜ್ಞಾನ, ಕಲಾ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಮಂಜುನಾಥ್ ಹೇಳಿದರು.
< previous
1
...
649
650
651
652
653
654
655
656
657
...
831
next >
Top Stories
ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ
ದಸರಾ ವೇಳೆ ಬಾನುರಿಂದ 2023ರ ಘಟನೆ ಮರುಕಳಿಸಬಾರ್ದು : ಯದುವೀರ್
ಮೈಸೂರು ದಸರಾ: ಜಂಬೂಸವಾರಿ ಟಿಕೆಟ್ ₹3500, ಗೋಲ್ಡ್‌ಕಾರ್ಡ್ ₹6500
ಬುರುಡೆ ಕೇಸ್ಸಲ್ಲಿ ಕೇರಳ ಸಂಸದನಿಗೂ ಸಂಕಷ್ಟ?
ಮಟ್ಟಣ್ಣವರ್ ಸಹಿತ ಬುರುಡೆ ಟೀಂನ ನಾಲ್ವರಿಗೆ ಗ್ರಿಲ್