ಸಮಾಜದ ಅಭಿವೃದ್ಧಿಗೆ ಎನ್‌ಎಸ್‌ಎಸ್ ಶಿಬಿರಗಳು ಸಹಕಾರಿ: ಮಹೇಶ್ ಬಾಬುಭಾರತೀಯ ಸಂಸ್ಕೃತಿ ವಿಶ್ವದಲ್ಲೇ ಅತ್ಯುತ್ತಮ ಸಂಸ್ಕೃತಿಯಾಗಿದೆ. ನಮ್ಮ ಆಚಾರ ವಿಚಾರ, ನಡೆ-ನುಡಿ, ಆಹಾರ ಪದ್ಧತಿ, ವೇಷ ಭೂಷಣ ಇವೆಲ್ಲವನ್ನು ನಮ್ಮನ್ನು ಬಹು ಎತ್ತರಕ್ಕೆ ಕೊಂಡೊಯ್ಯುತ್ತದೆ. ವಿದ್ಯಾರ್ಥಿಗಳು ಜೀವನ ಪಾಠ ಪ್ರವಚನಗಳಿಗೆ ಸೀಮಿತವಾಗದೆ. ಇತರೆ ಸಾಂಸ್ಕೃತಿಕ ಸಾಮಾಜಿಕ ಚಟುವಟಿಕೆಗಳಿಂದ ಕೂಡಿ ಶಾಲೆಯಿಂದ ಹೊರ ಹೋಗುವಾಗ ಒಂದು ಪರಿಪೂರ್ಣ ವ್ಯಕ್ತಿತ್ವವಾಗಬೇಕು.