ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸತ್ಯ, ಧರ್ಮದಿಂದ ಮಾತ್ರ ನಾವು ಮುಕ್ತಿ ಕಾಣಲು ಸಾಧ್ಯ: ಡಾ.ಶೆಲ್ವಪ್ಪಿಳ್ಳೈ ಅಯ್ಯಂಗಾರ್
ಶ್ರೀವೆಂಕಟೇಶ್ವರಸ್ವಾಮಿ ಧಾರ್ಮಿಕ ಸಮಿತಿ ಪದಾಧಿಕಾರಿಗಳ ಶ್ರಮದಿಂದ ಈ ಭಾಗದಲ್ಲಿ ಶ್ರೀವೆಂಕಟೇಶ್ವರಸ್ವಾಮಿ ದೇವಸ್ಥಾನ ನಿರ್ಮಾಣಗೊಂಡಿದೆ. ಇದನ್ನು ಉಳಿಸಿ ಅಭಿವೃದ್ಧಿ ಪಡಿಸಲು ಸೇವಾ ಕಾರ್ಯ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಸೇವಾಸಮಿತಿ ರಚಿಸಿ ಹಣ ಸಂಗ್ರಹ ಮಾಡಿ ಕೃಢೀಕರಿಸಲಾಗುತ್ತಿದೆ.
ಕೊಪ್ಪ: ಪಿಎಸಿಎಸ್‌ಗೆ ನೂತನ ಅಧ್ಯಕ್ಷರಾಗಿ ಕೆ.ಲಿಂಗರಾಜು ಅವಿರೋಧ ಆಯ್ಕೆ
ಮದ್ದೂರು ತಾಲೂಕಿನ ಕೊಪ್ಪ ಗ್ರಾಮದ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಹಿಂದಿನ ಅಧ್ಯಕ್ಷ ಚಿಕ್ಕೋನಹಳ್ಳಿ ರಾಮಕೃಷ್ಣರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಕೆ.ಲಿಂಗರಾಜು ಅವರನ್ನು ಹೊರತುಪಡಿಸಿ ಬೇರಾರು ನಾಮಪತ್ರ ಸಲ್ಲಿಸದ ಕಾರಣ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಡಿ.ಆಶಾ ಘೋಷಿಸಿದರು.
ವಿಜೃಂಭಣೆಯಿಂದ ನಡೆದ ನಿಮಿಷಾಂಬ ದೇವಿಯ ವರ್ಧಂತ್ಯುತ್ಸವ
ಗ್ರಾಮದ ನಾರಿಯರು ತಮ್ಮ ತಮ್ಮ ಮನೆಯಂಗಳ ಶುಚಿಗೊಳಿಸಿ, ರಂಗೋಲಿ ಬಿಟ್ಟು ದೇವಿ ಮೆರವಣಿಗೆ ಬರುವುದನ್ನೇ ಕಾಯುತ್ತಿದ್ದರು. ಮೆರವಣಿಗೆಯಲ್ಲಿ ಬಂದ ದೇವಿಗೆ ಹಣ್ಣು, ಕಾಯಿ, ಆರತಿ ಮಾಡಿ ಭಕ್ತಿ- ಭಾವದಿಂದ ಪ್ರಾರ್ಥನೆ ಸಲ್ಲಿಸುತ್ತಿದ್ದರು.
ದೇವೇಗೌಡರ ಹುಟ್ಟುಹಬ್ಬ; ಮಾಜಿ ಸಚಿವ ಪುಟ್ಟರಾಜು ನೇತೃತ್ವದಲ್ಲಿ ದೇಗುಲದಲ್ಲಿ ಪೂಜೆ
ಗ್ರಾಮದ ಶ್ರೀಗಣಪತಿ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಭಗವಂತ ಇನ್ನೂ ಹೆಚ್ಚಿನ ಆಯಸ್ಸು, ಆರೋಗ್ಯ ಕೊಟ್ಟು ಕಾಪಾಡಲಿ ಎಂದು ಪ್ರಾರ್ಥನೆ ಸಲ್ಲಿಸಿದರು.
ಪಿಎಲ್‌ಡಿ ಬ್ಯಾಂಕ್ ಉಪಾಧ್ಯಕ್ಷರಾಗಿ 99 ವರ್ಷದ ಪೂಜಾರಿ ಚನ್ನಯ್ಯ ಅವಿರೋಧ ಆಯ್ಕೆ
ಪಿಎಲ್ ಡಿ ಬ್ಯಾಂಕ್ ನ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ 99 ವರ್ಷದ ಪೂಜಾರಿ ಎಂ.ಚನ್ನಯ್ಯ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪೂಜಾರಿ ಎಂ.ಚನ್ನಯ್ಯ ಇಳಿ ವಯಸ್ಸಿನಲ್ಲೂ ಸಾಕಷ್ಟು ಉತ್ಸಾಹದಿಂದ ಕೆಲಸ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಬ್ಯಾಂಕ್ ನ ಉಪಾಧ್ಯಕ್ಷರಾಗಿ, ಬ್ಯಾಂಕ್ ಅಭಿವೃದ್ಧಿಗೆ ಕೆಲಸ ಮಾಡಲಿ.
ದೇವೇಗೌಡರ ಹುಟ್ಟುಹಬ್ಬದ ಅಂಗವಾಗಿ ರೋಗಿಗಳಿಗೆ ಹಣ್ಣು ವಿತರಣೆ
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ದೇಶ ಕಂಡ ಧೀಮಂತ ನಾಯಕರು, ರೈತ ಕುಟುಂಬದಲ್ಲಿ ಜನಿಸಿ ಹಲವು ಹೋರಾಟಗಳ ಮೂಲಕ ರಾಜಕೀಯವಾಗಿ ಬೆಳೆದು ಮುಖ್ಯಮಂತ್ರಿ, ಸಂಸದರಾಗಿ, ದೇಶದ ಪ್ರಧಾನ ಮಂತ್ರಿ ಹುದ್ದೆ ಅಲಂಕರಿಸಿದ ಮೊದಲ ಕನ್ನಡಿಗ.
ನೀರಿಲ್ಲದೇ ನದಿಗಳ ಒಡಲು ಖಾಲಿ ಖಾಲಿ..!
ಈ ಬಾರಿ ಮುಂಗಾರು ಮಳೆ ಇಲ್ಲದೇ, ಶಿಂಷಾ ನದಿ ಹರಿಯದೇ ಇರುವುದರಿಂದ ಪಕ್ಕದಲ್ಲಿರುವ ಜಮೀನಿನ ಕೊಳವೆಬಾವಿ ಹಾಗೂ ಬಾವಿಗಳಲ್ಲಿ ಅಂತರ್ಜಲವಿಲ್ಲದೇ ವ್ಯವಸಾಯ ಮಾಡುವುದೇ ತುಂಬಾ ಕಷ್ಟವಾಗಿದೆ. ಕಳೆದ ವರ್ಷದ ಅತಿವೃಷ್ಟಿಯಿಂದ ತೊಂದರೆಗೆ ಒಳಗಾಗಿದ್ದ ರೈತರು ಈ ಬಾರಿ ಅನಾವೃಷ್ಟಿಯಿಂದ ಸಂಕಷ್ಟ ಎದುರಿಸುವಂತಾಗಿದೆ.
ಬರ, ನರೇಗಾ ಹಣ ಸಾಲಕ್ಕೆ ಜಮಾ ಖಂಡನೀಯ: ಡಿ.ಸಿ.ತಮ್ಮಣ್ಣ
ಮಳೆ ಇಲ್ಲದೇ ಕಂಗೆಟ್ಟಿದ್ದ ರೈತರಿಗೆ ಈಗಷ್ಟೇ ಮಳೆ ಪ್ರಾರಂಭವಾಗಿದೆ. ಬರದಿಂದ ತತ್ತರಿಸಿದ ರೈತರು ಹಣವಿಲ್ಲದೇ ಮತ್ತೆ ಬ್ಯಾಂಕ್‌ಗೆ ಹೋಗುವ ಸನ್ನಿವೇಶ ಬಂದಿದೆ. ಇದರ ಮಧ್ಯೆ ಕೇಂದ್ರ ಸರ್ಕಾರ ರೈತರಿಗೆ ನೀಡಿರುವ ಬರ ಪರಿಹಾರವನ್ನು ಬ್ಯಾಂಕ್‌ಗಳು ಮುಟ್ಟುಗೋಲು ಹಾಕಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ.
ದೇವೇಗೌಡರು ದೇಶ ಕಂಡ ಅಪರೂಪದ ರಾಜಕಾರಣಿ: ಶಾಸಕ ಮಂಜು
ದೇವೇಗೌಡರು ಪ್ರಧಾನಿಗಳಾಗಿ ತಮ್ಮ ಅಧಿಕಾರದ ಅವಧಿಯಲ್ಲಿ ದೇಶದ ರೈತರು, ಕಾರ್ಮಿಕರು, ಸೇರಿ ದುಡಿಯುವ ಶ್ರಮಿಕ ವರ್ಗದ ಪರ ಕೆಲಸ ಮಾಡಿದ್ದರು. ಸಮಾಜದ ಎಲ್ಲಾ ವರ್ಗದ ಜನರಿಗೆ ಸಾಮಾಜಿಕ ನ್ಯಾಯ ಕಲ್ಪಿಸುವಂತಹ ಕಾರ್ಯಯೋಜನೆಗಳನ್ನು ರೂಪಿಸಿ ಜಾರಿಗೆ ತಂದಿದ್ದಾರೆ
ಮಳೆ,ಚಳಿಯೆನ್ನದೇ ಪತ್ರಿಕೆ ಹಂಚುವ ವಿತರಕರ ಕಾರ್ಯ ಶ್ಲಾಘನೀಯ: ಡಿ.ಸಿ.ತಮ್ಮಣ್ಣ
ಪತ್ರಿಕೆ ವಿತರಣೆಯಲ್ಲಿ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುತ್ತಿರುವುದರಿಂದ ಅವರ ಶೈಕ್ಷಣಿಕ ಬದುಕಿಗೆ ಬಲಬಂದಾಗುತ್ತದೆ. ಕಷ್ಟಪಟ್ಟು ದುಡಿದ ಹಣದಲ್ಲಿ ಅಲ್ಪಸ್ವಲ್ಪ ಮನೆಗೆ ಕೊಟ್ಟು ಸ್ವಲ್ಪ ಭಾಗದಲ್ಲಿ ಪಠ್ಯೇತರ ಪರಿಕರಗಳನ್ನು ಖರೀದಿಸಲು ಸಹಾಯವಾಗುತ್ತದೆ.
< previous
1
...
655
656
657
658
659
660
661
662
663
...
829
next >
Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್ ಶಾಕ್ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್ ಕೇಸ್ ವಾಪಸ್ ನಿರ್ಧಾರ ಭಂಡತನದ್ದು : ರೇಣು
ಜಿಎಸ್‌ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?