ಸುಸ್ಥಿರ ಅಭಿವೃದ್ಧಿಗೆ ಗ್ರಾಪಂಗಳ ಸಂಕಲ್ಪ ಅಗತ್ಯ: ಜಿಪಂ ಸಿಇಒ ಕೆ.ಆರ್.ನಂದಿನಿಕೃಷಿ, ತೋಟಗಾರಿಕೆ, ಆರೋಗ್ಯ, ಶಿಕ್ಷಣ ಸೇರಿದಂತೆ ಇತರೆ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಗ್ರಾಮ ಪಂಚಾಯ್ತಿಗಳನ್ನು ಬಡತನ ಮುಕ್ತ, ಆರೋಗ್ಯವಂತ, ಮಹಿಳಾ, ಮಕ್ಕಳ ಸ್ನೇಹಿ, ಸಾಮಾಜಿಕ ಸುರಕ್ಷಾ ಹಾಗೂ ಉತ್ತಮ ಮೂಲಭೂತ ಸೌಕರ್ಯ ಹೊಂದಿರುವ ಗ್ರಾಪಂಗಳನ್ನಾಗಿಸಲು ಶ್ರಮಿಸಬೇಕು.