ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭಾರೀ ಮಳೆಗೆ 10ಕ್ಕೂ ಹೆಚ್ಚು ಮನೆಗಳು ಜಲಾವೃತ
ಜುವಾರಿ ಗಾರ್ಡನ್ ಪಕ್ಕದಲ್ಲಿ ನಿರ್ಮಿಸಲಾದ ಅವೈಜ್ಞಾನಿಕ ಚರಂಡಿಯಿಂದ ಗುಂಡಿ ನೀರು ಹೋರ ಹೋಗದೆ ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದೆ. ಜುವಾರಿ ಗಾರ್ಡನ್‌ನ ಕಾಂಪೌಂಡ್ ಸಹ ಕುಸಿದು ಬಿದ್ದು ಹಲವು ಮನೆಗಳು ಜಖಂಗೊಂಡಿವೆ. ಈ ಬಗ್ಗೆ ತಲೆಕೆಡಿಸಿಕೊಳ್ಳದ ಜುವಾರಿ ಗಾರ್ಡನ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಸ್ಥಳೀಯ ನಿವಾಸಿಗಳು.
ಎಸ್ಸೆಸ್ಸೆಲ್ಸಿ ಪರೀಕ್ಷೆ: ಮಳವಳ್ಳಿ ತಾಲೂಕಿಗೆ ಶೇ.73.59 ರಷ್ಟು ಫಲಿತಾಂಶ
ಮಳವಳ್ಳಿ ತಾಲೂಕಿನಲ್ಲಿ 3151 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2267 ವಿದ್ಯಾರ್ಥಿಗಳು ಉತೀರ್ಣರಾಗಿರುತ್ತಾರೆ. 1531 ಬಾಲಕರು ಹಾಗೂ 1620 ಬಾಲಕಿಯರಲ್ಲಿ 947 ಬಾಲಕರು, 1320 ಬಾಲಕಿಯರು ಉತ್ತೀರ್ಣರಾಗಿದ್ದಾರೆ. 584 ಬಾಲಕರು, 308 ಬಾಲಕಿಯರು ಅನುತೀರ್ಣಗೊಂಡಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ: ರಾಜ್ಯಕ್ಕೆ 4ನೇ ಸ್ಥಾನ ಪಡೆದ ಎಚ್.ವಿ.ವಿನಯ್‌ಗೆ ಸನ್ಮಾನ
ಕಳೆದ 4 ವರ್ಷಗಳಿಂದ ಮಾರಗೌಡನಹಳ್ಳಿ ಸರ್ಕಾರಿ ಪ್ರೌಢಶಾಲೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ನೀಡುತ್ತಾ ಬಂದಿದೆ. ಕಳೆದ ವರ್ಷ ಶೇ.100 ಪರ್ಸೆಂಟ್ ಫಲಿತಾಂಶ ದೊರಕಿತ್ತು. ಈ ಬಾರಿ 94.14% ಅಂದರೆ 205 ಮಕ್ಕಳಲ್ಲಿ 193 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.
ಬಸವಣ್ಣ ಮನುಕುಲದ ಸಾಂಸ್ಕೃತಿಕ ನಾಯಕ: ಸಿ.ಎಚ್.ಕಾಳೀರಯ್ಯ
ಇಂದಿನ ಜಗತ್ತಿನ ಸಮಸ್ಯೆಗಳಿಗೆ ಬಸವಣ್ಣನವರ ವಚನ ಸಾಹಿತ್ಯ ದ ಒಂದೊಂದು ನುಡಿಗಳು ಪರಿಹಾರ ನೀಡಬಲ್ಲವಾಗಿದೆ. ಕಾಯಕದ ದಾಸೋಹದ ಮೂಲಕ ಪ್ರತಿಯೊಬ್ಬರು ದುಡಿಯಬೇಕು. ದುಡಿಮೆಯ ಅಲ್ಪ ಹಣವನ್ನು ದಾಸೋಹದ ಮೂಲಕ ಸರಳ ಬದುಕಿನ ವಿಧಾನವನ್ನು ಜನರಿಗೆ ತೋರಿಸಿಕೊಟ್ಟ ಮಹಾನ್ ನಾಯಕ ಬಸವಣ್ಣ.
ಬಸವೇಶ್ವರ ವೃತ್ತ ನಾಮಕರಣ ಮಾಡಲು ಪ್ರಜ್ಞಾವಂತರ ವೇದಿಕೆ ಒತ್ತಾಯ
ಸಮಾಜದ ಬೇದ-ಬಾವ, ಮೇಲು-ಕೀಳು, ಮೂಢನಂಬಿಕೆ, ಕಂದಾಚಾರಗಳಿಂದ ಮಾನವರ ನಡುವೆ ದೌರ್ಜನ್ಯ ಪ್ರತಿರೋಧಿಸಿ ಜನರಲ್ಲಿ ಶಾಂತಿ, ಸೌಜನ್ಯ, ಸಾಮರಸ್ಯ, ಸಹಿಷ್ಣುತೆ ದುಡಿದು ಬದುಕುವ ಮಾರ್ಗವನ್ನು ವಿಶ್ವಕ್ಕೆ ತೋರಿಸಿಕೊಟ್ಟ ಮಹಾನ್ ವ್ಯಕ್ತಿ ಬಸವಣ್ಣ.
ಮೋದಿ ಮತ್ತೊಮ್ಮೆ ಪ್ರಧಾನಿ ಸಂಶಯವಿಲ್ಲ: ನಿಖಿಲ್ ಕುಮಾರಸ್ವಾಮಿ
ವಿಡಿಯೋ ಮಾಡಿರೋದು ವಿಡಿಯೋ ಬಿಟ್ಟಿರೋದು ಎರಡು ತಪ್ಪು. ಹೆಣ್ಣು ಮಕ್ಕಳ ರಕ್ಷಣೆ ಮಾಡಬೇಕಾದ ಸರ್ಕಾರದ ಅವರನ್ನು ಬೀದಿಗೆ ತಂದಿದೆ. ಪೆನ್‌ಡ್ರೈವ್ ಹಂಚಿರೋದು ಯಾರು ಎಂದು ಪತ್ತೆ ಹಚ್ಚಬೇಕು. ಮುಖ ಬ್ಲರ್ ಮಾಡದೇ ಪೆನ್‌ಡ್ರೈನ್ ಹಂಚಿರೋ ಪಾಪಿಗಳ ವಿರುದ್ಧವು ತನಿಖೆ ಆಗಬೇಕು.
ದಕ್ಷಿಣ ಶಿಕ್ಷಕರ ಕ್ಷೇತ್ರ ನನಗೆ ಶಿಕ್ಷಕರು ಆಶೀರ್ವಾದ ಮಾಡಿ ಗೆಲ್ಲಿಸಿ: ಮರಿತಿಬ್ಬೇಗೌಡ
ಲೋಕಸಭಾ ಚುನಾವಣೆ ನಂತರ ಕೇವಲ ಎರಡೇ ತಿಂಗಳಲ್ಲಿ ನಾವು ಇಂತಹ ಚುನಾವಣೆ ಎದುರಿಸುತ್ತೇವೆ ಎಂಬುದು ತಿಳಿದಿರಲಿಲ್ಲ, ನಮ್ಮ ಚುನಾವಣೆಯು ಜೂನ್‌ನಲ್ಲಿ ನಡೆಯುತ್ತಿದೆ. ಲೋಕಸಭಾ ಚುನಾವಣಾ ಫಲಿತಾಂಶದ ಇಂದಿನ ದಿನವೇ ನಮ್ಮ ಚುನಾವಣೆ ಮುಗಿಯುತ್ತದೆ.
ಕಾಯಕ ಯೋಗಿ ಬಸವಣ್ಣನವರ ವಚನಗಳು ಜಗತ್ತಿಗೆ ದಾರಿದೀಪ: ಸಿ.ಎಂ.ಕ್ರಾಂತಿಸಿಂಹ
12ನೇ ಶತಮಾನದಲ್ಲಿ ಶಿಕ್ಷಣದ ಕೊರತೆ ಇದ್ದ ಕಾಲದಲ್ಲಿ ಸಾಮಾಜಿಕ, ಮಾನವೀಯ ಮೌಲ್ಯಗಳ ಪಾಠ ಮಾಡಿದ ಬಸವಣ್ಣನವರು ವಚನಗಳ ಮೂಲಕ ಸರ್ವರನ್ನು ತಲುಪುವ ಪ್ರಯತ್ನ ಮಾಡಿದ್ದಾರೆ. ಆದರೆ, ಇಂದಿನ ಪೀಳಿಗೆ ಇದನ್ನು ಅರ್ಥ ಮಾಡಿಕೊಳ್ಳದೆ ಆರೋಗ್ಯಕರ, ಸಮಾನತೆ ಸಮಾಜಕ್ಕೆ ಮುಂದಾಗಿದ್ದಾರೆ. ಬಸವಣ್ಣನವರು ರಚಿಸಿದ ವಚನಗಳು ಆಧುನಿಕ ಜಗತ್ತಿಗೆ ಮಾದರಿಯಾಗಿ ದಾರಿದೀಪವಾಗಿವೆ.
ವಿಶ್ವಗುರು ಬಸವಣ್ಣರ ವಚನಗಳು ಇಂದಿಗೂ ಪ್ರಸ್ತುತ: ಎಸ್.ಚಂದ್ರಪಾಟೀಲ್
ವಿಶ್ವಗುರು ಬಸವಣ್ಣನವರು ತಮ್ಮ ವಚನಗಳ ಮೂಲಕ ಮನುಷ್ಯ ಹೇಗೆ ಬದುಕಬೇಕು, ಮಾನವೀಯ ಮೌಲ್ಯಗಳನ್ನು ಯಾವ ರೀತಿ ಬೆಳೆಸಿಕೊಳ್ಳಬೇಕು ಎಂಬುವುದರ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಆಸ್ಪೃಶ್ಯತೆ, ಅಸಮಾನತೆಯ ವಿರುದ್ಧ ಹೋರಾಟ ಮಾಡಿ ಸಮಾನತೆಗಾಗಿ ಶ್ರಮಿಸಿದ ಮಹಾ ಪುರುಷರಾಗಿದ್ದಾರೆ.
ಸಾಮಾಜಿಕ ಜಾಗೃತಿ ಚಳವಳಿ ಸಂಘಟಿಸಿದ ಕ್ರಾಂತಿಯೋಗಿ ಬಸವಣ್ಣ: ವಿ.ಎಸ್.ಧನಂಜಯ
ಕ್ರಾಂತಿಯೋಗಿ ಬಸವಣ್ಣ ವಚನಗಳ ಮೂಲಕ ವೇದದ ಸಾರವನ್ನು ಜನರಿಗೆ ಉಣಬಡಿಸಿದ ಬಸವಣ್ಣನವರು ವೈದಿಕ ಧರ್ಮದಲ್ಲಿದ್ದ ಸಾಮಾಜಿಕ ಅನಿಷ್ಠಗಳ ವಿರುದ್ಧ ಧ್ವನಿಯೆತ್ತಿ ಧರ್ಮ ಸುಧಾರಕರಾದರು. ಸಾಮಾಜಿಕ ಸಮಾನತೆ ತತ್ವಗಳನ್ನು ಕೇವಲ ಬರವಣಿಗೆಗೆ ಸೀಮಿತಗೊಳಿಸದೆ ಅದನ್ನು ಜಾರಿಗೆ ತರಲು ಸಾಮಾಜಿಕ ಹೋರಾಟ ಸಂಘಟಿಸಿದರು.
< previous
1
...
659
660
661
662
663
664
665
666
667
...
825
next >
Top Stories
ದಸರಾ ಉದ್ಘಾಟನೆಗೆ ಬಾನುಗೆ ಅಧಿಕೃತ ಆಹ್ವಾನ
ಮಧ್ಯಮ ವರ್ಗಕ್ಕೆ ಜಿಎಸ್‌ಟಿ ಕಡಿತ ಬಂಪರ್ : ಸಣ್ಣ ಕಾರು, ಬೈಕ್‌ಗಳು, ವಿಮೆ, ಸಿಮೆಂಟ್ ಅಗ್ಗ
ರಾಜ್ಯದ 3 ಜಿಲ್ಲೇಲಿ ಹಾವುಕಡಿತ ಹೆಚ್ಚಳ : ಎಚ್ಚರಿಕೆ!
ಚಳಿಯಿಂದ ದರ್ಶನ್‌ಗೆ ಒಂದೂ ಬೆರಳು ಅಲುಗಾಡಿಸಲು ಆಗ್ತಿಲ್ಲ!
ಕಪ್ ತುಳಿತದ 3 ತಿಂಗಳಬಳಿಕ ವಿರಾಟ್ ಬೇಸರ!