ಮಳೆರಾಯನಿಗಾಗಿ ಪ್ರಾರ್ಥಿಸಿ ಗ್ರಾಮಸ್ಥರಿಂದ ಪೂಜೆ ಸಲ್ಲಿಕೆಮಳೆ ಇಲ್ಲದ ಪರಿಣಾಮ ಕೆರೆ ಕಟ್ಟೆಗಳಲ್ಲಿ ನೀರಿಲ್ಲದೇ ಜನ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಅಹಕಾರ ಉಂಟಾಗಿದೆ, ಯುಗಾದಿ ಹಿಂದೆ-ಮುಂದೆ ದಿನಗಳಲ್ಲಿ ಮಳೆಯಾಗಬೇಕಿತ್ತು, ಆದರ, ಯುಗಾದಿ ಮುಗಿದು ತಿಂಗಳು ಕಳೆಯುತ್ತಿದ್ದರೂ ಮಳೆ ಬಾರದ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮಳೆರಾಯನನ್ನು ಪ್ರಾರ್ಥಿಸಿಕೊಳ್ಳುತ್ತಿದ್ದೇವೆ. ಮಳೆ ಬಂದು ರೈತರನ್ನು ಉಳಿಸಬೇಕೆಂಬುವುದು ಗ್ರಾಮಸ್ಥರ ಆಶಯ.