ನನ್ನ ಸ್ಪರ್ಧೆ ಸದ್ಯಕ್ಕೆ ಸಸ್ಪೆನ್ಸ್: ಸುಮಲತಾಮಂಡ್ಯ ಲೋಕಸಭಾ ಕ್ಷೇತ್ರದಿಂದ ನನ್ನ ಸ್ಪರ್ಧೆ ವಿಚಾರ ಸದ್ಯಕ್ಕೆ ಸಸ್ಪೆನ್ಸ್. ನನ್ನ ನಿರ್ಧಾರವನ್ನು ಈಗಲೇ ಹೇಳೋಲ್ಲ. ಅದನ್ನು ಸಸ್ಪೆನ್ಸ್ ಆಗಿಯೇ ಇಡುತ್ತೇನೆ. ಮಂಡ್ಯ ಚುನಾವಣೆ ಅಂದರೆ ಸಸ್ಪೆನ್ಸ್, ಥ್ರಿಲ್ಲರ್ ಆಗಿಯೇ ಇರುತ್ತೆ. ಈಗಲೂ ಸಸ್ಪೆನ್ಸ್ ಥ್ರಿಲ್ಲರ್ ಆಗಿಯೇ ಇರಲಿ ಎಂದು ಹೇಳುವ ಮೂಲಕ ಸಂಸದೆ ಸುಮಲತಾ ಅಂಬರೀಶ್ ತಮ್ಮ ಸ್ಪರ್ಧೆಯ ವಿಚಾರದ ಗುಟ್ಟು ಬಿಟ್ಟುಕೊಡಲಿಲ್ಲ.