ಎಸ್.ಐ.ಕೋಡಿಹಳ್ಳಿ ಗ್ರಾಮದ ಆಲೆಮನೆಯಿಂದ ವಾಯುಮಾಲಿನ್ಯ: ಗ್ರಾಮಸ್ಥರಿಂದ ದೂರುಆಲೆಮನೆಯಲ್ಲಿ ಬೆಲ್ಲ ತಯಾರಿಕೆಗೆ ಚಪ್ಪಲಿ ಕಾರ್ಖಾನೆಗಳಿಂದ ತಂದ ರಬ್ಬರ್, ಪ್ಲಾಸ್ಟಿಕ್, ಇತರೆ ತ್ಯಾಜ್ಯಗಳನ್ನು ಬಳಕೆ ಮಾಡುತ್ತಿದ್ದು, ಇದರಿಂದಾಗಿ ಸುತ್ತಮುತ್ತಲ ಪರಿಸರಕ್ಕೆ ತುಂಬಾ ತೊಂದರೆಯುಂಟಾಗುತ್ತಿದೆ. ವಾಯುಮಾಲಿನ್ಯದಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ.