• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಮಿಳುನಾಡಿಗೆ ನೀರು ಹರಿಯಬಿಟ್ಟು ಅನ್ನದಾತರಿಗೆ ಖಾಲಿ ಚೊಂಬು
ಕನ್ನಡಿಗರ ಬದುಕಿಗೆ ಕೊಳ್ಳಿ ಇಟ್ಟು ಈಗ ನಾವೆಲ್ಲಾ ನಿಮ್ಮ ಪರ ಇದ್ದೇವೆ ಎಂದು ಗೋಸುಂಬೆತನ ಪ್ರದರ್ಶನ ಮಾಡುತ್ತಿರುವ ಕಾಂಗ್ರೆಸ್ ಪಕ್ಷದವರೇ ಎಲ್ಲ ವರ್ಗದ ಜನರಿಗೆ ಚೊಂಬು ಕೊಟ್ಟಿದ್ದಾರೆ. ಅದನ್ನು ಮರೆಮಾಚಲು ಪತ್ರಿಕೆಗಳಲ್ಲಿ ಲಕ್ಷಾಂತರ ರು. ಖರ್ಚು ಮಾಡಿ ಜಾಹೀರಾತು ನೀಡಿ ಪುಕ್ಕಟ್ಟೆ ಪ್ರಚಾರ ಪಡೆಯುತ್ತಿದ್ದಾರೆ.
ರೇಷ್ಮೆ ಹರಾಜು ಪ್ರಕ್ರಿಯೆ ವಿಳಂಬಕ್ಕೆ ಖಂಡನೆ, ರೈತರಿಂದ ಹೆದ್ದಾರಿಗೆ ರೇಷ್ಮೆಗೂಡು ಸುರಿದು ಪ್ರತಿಭಟನೆ
ಇಂಟರ್ ನೆಟ್ ಸಮಸ್ಯೆಯಿಂದ ಹರಾಜು ಪ್ರಕ್ರಿಯೆ ವಿಳಂಬವಾಗಿದೆ ಎಂದ ಮಾರುಕಟ್ಟೆ ಅಧಿಕಾರಿ ಸುರೇಶ್ ಅವರಿಗೆ ರೈತರು ತೀವ್ರ ತರಾಟೆಗೆ ತೆಗೆದುಕೊಂಡರು. ತಿಂಗಳಲ್ಲಿ ಸಾಕಷ್ಟು ಬಾರಿ ಇಂಥ ಸಮಸ್ಯೆಗಳಿಂದ ಬೆಳೆಗಾರರಿಗೆ ನಷ್ಟವಾಗುತ್ತಿದೆ. ಮತ್ತೊಂದೆಡೆ ದರ ಕುಸಿತದಿಂದಲೂ ಲಾಭ ಕಡಿಮೆಯಾಗುತ್ತಿದೆ ಎಂದು ರೈತರು ಕಿಡಿಕಾರಿದರು.
ಕೊಡುಗೆಯ ಬುರುಡೆ ಇದ್ರೆ ತೋರಿಸಿ?: ಡಿಸಿಎಂ ಡಿ.ಕೆ.ಶಿವಕುಮಾರ್

ನಮ್ಮ ಸರ್ಕಾರ ಕೇವಲ ಐದು ವರ್ಷವಲ್ಲ, ಮುಂದಿನ 10 ವರ್ಷ ರಾಜ್ಯದಲ್ಲಿ ಅಧಿಕಾರದಲ್ಲಿರುತ್ತದೆ. ಎಚ್.ಡಿ.ಕುಮಾರಸ್ವಾಮಿ ಮಂಡ್ಯ ಜಿಲ್ಲೆಗೆ ಕೊಟ್ಟಿರುವಂತಹ ಕೊಡುಗೆ ಏನು? ಕೊಡುಗೆಯ ಬುರುಡೆ ಇದ್ರೆ ತೋರಿಸಿ? 

ಹಿಂದುಳಿದ ಸಮಾಜಗಳ ಅಭಿವೃದ್ಧಿಗೆ ಬದ್ಧ: ಕೃಷಿ ಸಚಿವ ಸಿಆರ್‌ಎಸ್‌
ಮಂಡ್ಯ ಜಿಲ್ಲೆಯ ರಾಜಕೀಯ ಇತಿಹಾಸದಲ್ಲೇ ಇದೇ ಪ್ರಥಮ ಬಾರಿಗೆ ಸಜ್ಜುಗೊಳಿಸಿರುವುದು ವಿಶೇಷವಾಗಿದೆ. ಎಲ್ಲ ಸಮಾಜಗಳು ಒಗ್ಗೂಡಿ ಬೃಹತ್ ಶಕ್ತಿಯಾಗಿ ಕಾಂಗ್ರೆಸ್ ಬೆಂಬಲಕ್ಕೆ ನಿಂತಿರುವುದು ನಮಗೆ ಬಲ ಬಂದಂತಾಗಿದೆ. ಸಂವಿಧಾನಬದ್ಧವಾಗಿ ಹಿಂದುಳಿದವರಿಗೆ ಸಿಗುತ್ತಿರುವ ಮೀಸಲಾತಿ ಮತ್ತಿತರೆ ಸವಲತ್ತುಗಳನ್ನು ಕಸಿದುಕೊಳ್ಳಲು ಬಿಜೆಪಿ ಸಂಚು ರೂಪಿಸುತ್ತಿದೆ.
ಸಾಮೂಹಿಕ ಮತದಾನ ಬಹಿಷ್ಕಾರಕ್ಕೆ ಚನ್ನನಕೆರೆ ಗ್ರಾಮಸ್ಥರ ನಿರ್ಧಾರ
ಕಟ್ಟೆಗೆ ನೀರು ತುಂಬಿಸಿ, ಜಾನುವಾರುಗಳ ಕುಡಿಯುವ ನೀರು ನೀಡುವಂತೆ ಒತ್ತಾಯಿಸಿದರೂ ಪ್ರಯೋಜವಾಗಿಲ್ಲ. ಸುತ್ತಮುತ್ತಲಿನ ಜಕ್ಕನಹಳ್ಳಿ, ಆಲಗೂಡು, ಎಲೆಚಾಕನಹಳ್ಳಿ ಗ್ರಾಮಗಳ ಕೆರೆ, ಕಟ್ಟೆಗಳಿಗೆ ನೀರೊದಗಿಸಿದ್ದಾರೆ, ಆದರೆ, ನಮ್ಮ ಗ್ರಾಮವನ್ನು ಸಂಪೂರ್ಣವಾಗಿ ಕಡೆಕಾಣಿಸಿದ್ದಾರೆ. ಎ.26 ರಂದು ಮತದಾನ ಮಾಡದೇ ಸಾಮೂಹಿಕವಾಗಿ ದೂರ ಉಳಿಯಲು ತೀರ್ಮಾನ.
ಎನ್‌ಡಿಎ ಅಭ್ಯರ್ಥಿ ಎಚ್ಡಿಕೆ ಪರ ಸಿ.ಪಿ.ಶಿವರಾಜು ಬಿರುಸಿನ ಪ್ರಚಾರ
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಎಚ್.ಡಿ.ಕುಮಾರಸ್ವಾಮಿ ಕೊಡುಗೆ ಮಂಡ್ಯ ಜಿಲ್ಲೆಗೆ ಅಪಾರವಾಗಿದೆ. ನೀರಾವರಿ, ಕೃಷಿ, ಶಿಕ್ಷಣ, ಕೈಗಾರಿಕೆ, ಗ್ರಾಮೀಣಾಭಿವೃದ್ಧಿಗೆ ಶ್ರಮಿಸಿದ್ದಾರೆ. ಸಿಎಂ ಆಗಿ ರೈತರ 26 ಸಾವಿರ ಕೋಟಿ ಸಾಲಮನ್ನಾ ಮಾಡಿ ದೇಶದ ಮೊದಲ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಓಟಿನ ರಾಜಕಾರಣಕ್ಕೆ ಕಾವೇರಿ ವಿವಾದ ಬಳಕೆ: ವೆಂಕಟಗಿರಿಯಯ್ಯ
ಕಾವೇರಿ ಜಲವಿವಾದ ಮುಂದಿಟ್ಟುಕೊಂಡು ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಓಟಿನ ರಾಜಕರಣ ಮಾಡಿಕೊಂಡಿರುವುದು ವಿಪರ್ಯಾಸ. ಮಾತುಕತೆಯ ಮೂಲಕ ಸೂಕ್ಷ್ಮವಾಗಿ ಬಗೆಹರಿಸಿಕೊಳ್ಳಬಹುದಾಗಿರುವ ಕಾವೇರಿ ಜಲವಿವಾದವನ್ನು ರಾಜಕೀಯ ಸ್ವಾರ್ಥಕ್ಕೆ ಇನ್ನಷ್ಟು ಜಟಿಲಗೊಳಿಸುತ್ತಿವೆ.
ಕೆ.ಆರ್‌.ಪೇಟೆಯಲ್ಲಿ ಸ್ಟಾರ್‌ ಚಂದ್ರು ಪರ ಬಿರುಸಿನ ಪ್ರಚಾರ
ಕಾಂಗ್ರೆಸ್‌ ಪಕ್ಷ ನಿರಂತರವಾಗಿ ಜನರ ಬದುಕು ಕಟ್ಟಿಕೊಡಲು ಪ್ರಯತ್ನ ಪಟ್ಟ ಪಕ್ಷ. ಈ ಪಕ್ಷದ ಯೋಜನೆಗಳ ವಿಚಾರಗಳನ್ನು ಗ್ರಾಮೀಣ ಮಟ್ಟದಲ್ಲಿ ತೆಗೆದುಕೊಂಡು ಹೋಗುವ ಕಾರ್ಯ ಆಗಬೇಕು. ರಾಜ್ಯದ ಐದು ಗ್ಯಾರಂಟಿಗಳು ಜನರ ಜೀವನ ಮಟ್ಟವನ್ನು ಸುಧಾರಿಸಿವೆ. ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಲ್ಲಿ ಕಾಂಗ್ರೆಸ್‌ನ ಪ್ರಣಾಳಿಕೆಯಲ್ಲಿರುವ ಎಲ್ಲ ಗ್ಯಾರಂಟಿಗಳು ಕಾರ್ಯಗತವಾಗಲಿವೆ.
ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಿ: ಎಸ್.ಡಿ ಬೆನ್ನೂರ ಮನವಿ
ಮತದಾನ ನಿಮ್ಮ ಹಕ್ಕು. ಮತದಾನ ಒಂದು ಶಕ್ತಿ. ಹಾಗಾಗಿ ಪ್ರತಿಯೊಬ್ಬ ಪ್ರಜೆಗೂ ಮತದಾನ ಮಾಡಲು ಹಕ್ಕು ನೀಡಿದೆ. ಅಂತಹ ಪವಿತ್ರವಾದ ಹಕ್ಕನ್ನು ಏ.26 ರಂದು ನಡೆಯಲಿರುವ ಲೋಕ ಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಭಾಗವಹಿಸಿ ತಪ್ಪದೇ ಮತ ಚಲಾಯಿಸಬೇಕು. ಹಾಗೇ ಯಾವುದೇ ಆಮಿಷಕ್ಕೆ ಮರುಳಾಗಬೇಡಿ.
ಕಾವೇರಿ ವಿಚಾರದಲ್ಲಿ ಪೊಳ್ಳು ಹೋರಾಟ: ನಿಖಿಲ್‌ ಕುಮಾರಸ್ವಾಮಿ
ನಾಡಿನ ಜನರ ಜೀವ ನದಿ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು ಕಟ್ಟುತ್ತೇವೆ ಎಂದು ಕಳೆದ ವಿಧಾನ ಸಭಾ ಚುನಾವಣೆ ಸಮಯದಲ್ಲಿ ಘೋಷವಾಕ್ಯ ಮೊಳಗಿಸಿ ಪಾದಯಾತ್ರೆ ನಡೆಸಿದರು. ಅಧಿಕಾರಕ್ಕೆ ಬಂದ ಮೇಲೆ ಮೇಕೆದಾಟು ಅಣೆಕಟ್ಟು ಯೋಜನೆಯನ್ನೇ ಮರೆತಿದ್ದಾರೆ.
  • < previous
  • 1
  • ...
  • 676
  • 677
  • 678
  • 679
  • 680
  • 681
  • 682
  • 683
  • 684
  • ...
  • 817
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved