3 ಕ್ಷೇತ್ರಗಳಲ್ಲೂ ದೇವೇಗೌಡರ ಕುಟುಂಬದವರೇ ಸ್ಪರ್ಧೆ: ಶಾಸಕ ಉದಯ್ಹೋದ ಕಡೆಯಲ್ಲೆಲ್ಲ ನನ್ನ ಕರ್ಮ ಭೂಮಿ ಎನ್ನುತ್ತಾರೆ, ಸಾತನೂರು, ರಾಮನಗರ, ಮಧುಗಿರಿ, ಚಿಕ್ಕಬಳ್ಳಾಪುರ, ಚನ್ನಪಟ್ಟಣ ಮುಗಿಸಿ ಈಗ ಮಂಡ್ಯಕ್ಕೆ ಬಂದಿದ್ದಾರೆ. ಚುನಾವಣೆ ನಂತರ ಮತ್ತೆಲ್ಲಿಗೆ ಹೋಗುತ್ತಾರೋ ಗೊತ್ತಿಲ್ಲ. ಚುನಾವಣಾ ಸಮಯದಲ್ಲಿ ಸುಳ್ಳು ಭರವಸೆ ಕೊಡುತ್ತಾರೆ. ಇವರು ಜಿಲ್ಲೆಗೆ ಕೊಟ್ಟಿರುವ ಶಾಶ್ವತ ಕೊಡುಗೆ ಏನು.