ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನ ನಿಮಿತ್ತ ಸಂವಿಧಾನ ಉಳಿಸಿ ಜಾಗೃತಿ ಜಾಥಾ
ಭಾರತದ ಸಂವಿಧಾನದ ಉಳಿವಿಗಾಗಿ ನಮ್ಮೇಲ್ಲರ ಹೋರಾಟ ನಿರಂತರವಾಗಿರಬೇಕು. ಸಂವಿಧಾನ ಭಾರತದ ಸರ್ವಶ್ರೇಷ್ಠ ಗ್ರಂಥ. ಡಾ.ಬಿ.ಆರ್. ಅಂಬೇಡ್ಕರ್ ಅವರು ವಿಶ್ವವೇ ಮೆಚ್ಚುವ ಸಂವಿಧಾನವನ್ನು ನೀಡಿದ್ದಾರೆ. ಕೆಲ ಮನುವಾದಿಗಳು ಸಂವಿಧಾನವನ್ನು ಬದಲಾಯಿಸುವ ಮಾತನಾಡುತ್ತಾರೆ.
ಅಂಬೇಡ್ಕರ್ ಜನ್ಮ ದಿನಾಚರಣೆಯಲ್ಲಿ ಲೋಪ, ಖಂಡನೆ
ಪುರಸಭೆ ಆವರಣದಲ್ಲಿ ಡಾ.ಅಂಬೇಡ್ಕರ್ 133 ನೇ ಜಯಂತಿ ಆಯೋಜಿಸಲಾಗಿತ್ತು. ಜಯಂತಿ ಆಚರಣೆ ಕುರಿತಂತೆ ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ದಲಿತ ಸಂಘಟನೆಗಳ ಮುಖಂಡರ ಪೂರ್ವಭಾವಿ ಸಭೆ ನಿರ್ಣಯದಂತೆ ತಾಲೂಕ ಕಚೇರಿ ಸೇರಿ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ವಿದ್ಯುತ್ ದೀಪಾಲಂಕಾರ ಮತ್ತು ಅಂಬೇಡ್ಕರ್ ಪುತ್ಥಳಿ ಸುತ್ತಮುತ್ತ ಸ್ವಚ್ಛತೆ ಕಾಪಾಡುವುದು ಸೇರಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿತ್ತು.
ರೈತರ ಹಿತಕಾಯಲು ಕಾಂಗ್ರೆಸ್ ಬದ್ಧ: ಅಭ್ಯರ್ಥಿ ಸ್ಟಾರ್ ಚಂದ್ರು
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನುಬದ್ಧ ಭರವಸೆ ನೀಡಲಾಗುತ್ತದೆ. ಎಂಎಸ್ ಪಿಗೆ ಕಾನೂನು ಖಾತರಿ ನೀಡುವುದರಿಂದ ರೈತರಿಗೆ ನ್ಯಾಯಯುತ ಬೆಲೆ ಸಿಗಲಿದೆ. ಇದರಿಂದ ರೈತರ ಜೀವನ ಪರಿಸ್ಥಿತಿ ಸುಧಾರಿಸಲಿದೆ. ಇದರ ಜೊತೆಗೆ ರೈತರ ಸಾಲಮನ್ನಾ ಮಾಡಲು ಕಾಂಗ್ರೆಸ್ ಮುಂದಾಗಿದೆ. ಇದಕ್ಕೆ ಜನಾಶೀರ್ವಾದ ಬೇಕಿದೆ
ಬರಗಾಲದಲ್ಲಿ ರೈತರ ನೆರವಿಗೆ ಧಾವಿಸದ ಸರ್ಕಾರ: ನಿಖಿಲ್
ಮಂಡ್ಯ ಜಿಲ್ಲೆಗೆ ಎಚ್.ಡಿ.ಕುಮಾರಸ್ವಾಮಿ ಅವರ ಕೊಡುಗೆ ಏನು ಎಂದು ಪ್ರಶ್ನಿಸುವ ಕಾಂಗ್ರೆಸ್ ನಾಯಕರು, ಮೆಡಿಕಲ್ ಕಾಲೇಜು, ಎಸ್ ಪಿಟಿಸಿ ಕಚೇರಿ ಹಾಗೂ ಜಿಲ್ಲಾ ಪಂಚಾಯಿತಿ ಕಟ್ಟಡ ಹಾಗೂ 48 ಸೇತುವೆಗಳ ನಿರ್ಮಾಣ ಕಾರ್ಯಗಳನ್ನು ನೋಡಲಿ ಎಂದು ಸವಾಲು ನಿಖಿಲ್ ಹಾಕಿದರು.
ಎನ್ ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸಿ, ಮೋದಿ ಅವರಿಗೆ ಶಕ್ತಿ ತುಂಬಿ: ಎಚ್ ಡಿಡಿ
ಕಾವೇರಿ ಉಳಿವಿಗಾಗಿ ನಾನು ನಿರಂತರವಾಗಿ ಹೋರಾಟ ನಡೆಸಿಕೊಂಡು ಬಂದಿದ್ದೇನೆ. ಚಡ್ಡಿ ಮೆರವಣಿಗೆ ನಡೆಸಿ ಕಾವೇರಿ ರಕ್ಷಣೆ ಮಾಡುವ ಕೆಲಸ ಮಾಡಿದ್ದೇನೆ. ಕಾವೇರಿ ಉಳಿಸಿಕೊಳ್ಳುವುದು ಸುಲಭದ ಮಾತಲ್ಲ. ಕಾವೇರಿ ರಕ್ಷಣೆಗಾಗಿ ಕಾವೇರಿ ಕೊಳ್ಳದ ಎಲ್ಲಾ 10 ಎನ್ ಡಿಎ ಅಭ್ಯರ್ಥಿಗಳನ್ನು ಆಯ್ಕೆಮಾಡಿ ಕಳುಹಿಸಿಕೊಟ್ಟು, ಆ ನಂತರ ಮೋದಿ ಅವರೊಂದಿಗೆ ಚರ್ಚಿಸಿ ಕಾವೇರಿ ನದಿ ನೀರಿನ ಸಮಸ್ಯೆ ಇತ್ಯರ್ಥ ಮಾಡಿಸಿಕೊಳ್ಳಬೇಕು
ಜನರ ನೆಮ್ಮದಿ ಜೀವನಕ್ಕೆ ಅಂಬೇಡ್ಕರ್ ಸಂವಿಧಾನವೇ ಕಾರಣ: ಸಚಿವ
ವಿಶ್ವವೇ ಗೌರವಿಸುವಂತಹ ಸಂವಿಧಾನ ರಚನೆ ಮಾಡುವಲ್ಲಿ ಪ್ರಮುಖರಾದ ಡಾ. ಬಿ.ಆರ್. ಅಂಬೇಡ್ಕರ್ ಒಂದು ಸಮುದಾಯಕ್ಕೆ ಸೀಮಿತವಾದ ವ್ಯಕ್ತಿಯಾಗದೆ ರಾಷ್ಟ್ರದ ಬಹುದೊಡ್ಡ ಆಸ್ತಿಯಾಗಿದ್ದಾರೆ. ಇಂತಹ ಮಹಾನ್ ಚೇತನದ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಂಡು ಅವರ ಸಂದೇಶಗಳನ್ನು ಪಾಲನೆ ಮಾಡಬೇಕು.
ಎಚ್ಡಿಕೆ ಹೇಳಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ಪ್ರತಿಭಟನೆ
ತುಮಕೂರಿನಲ್ಲಿ ಪ್ರಚಾರದ ವೇಳೆ ಎಚ್ .ಡಿ.ಕುಮಾರಸ್ವಾಮಿ ಅವರು ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳುವ ಮೂಲಕ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ ಎಂದು ಕಿಡಿಕಾರಿದರು.
ಎಚ್ಡಿಕೆ ದಾರಿ ತಪ್ಪಿದ ಮಗ: ಪ್ರಕಾಶ್ ರೈ
ಕಳೆದ ಚುನಾವಣೆಯಲ್ಲಿ ಸಂಸದೆ ಸುಮಲತಾ ಅವರ ಬಗ್ಗೆ ಮಾತನಾಡಿದ್ದಕ್ಕೆ ಜಿಲ್ಲೆಯ ಮಹಿಳೆಯರು ಚುನಾವಣೆಯಲ್ಲಿ ಸೋಲಿಸಿ ಮನೆಗೆ ಕಳಿಸಿದ್ದರು. ಈ ಬಾರಿಯೂ ಮಹಿಳೆಯರು ಎಚ್ಚೆತ್ತುಕೊಂಡು ಸರಿಯಾದ ದಾರಿ ತೋರಿಸಬೇಕು ಎಂದು ಪ್ರಕಾಶ್ ರೈ ಕರೆ ನೀಡಿದರು.
ಮಹಾನ್ ಮಾನವತಾವಾದಿ ಅಂಬೇಡ್ಕರ ಜಯಂತ್ಯುತ್ಸವ
ಅಂಬೇಡ್ಕರ್ ಬಡ ಕುಟುಂಬದಲ್ಲಿ ಜನ್ಮ ತಾಳಿ, ಸಾಕಷ್ಟು ನೋವು, ಅವಮಾನಗಳನ್ನು ಅನುಭವಿಸಿದ್ದಾರೆ. ಅಸಮಾನತೆಯನ್ನು ಹೋಗಲಾಡಿಸಲು ಅವರಿಗಾದ ಅಪಮಾನಗಳನ್ನು ಮೆಟ್ಟಿನಿಂತು ಸಾಧನೆ ಮಾಡಿದ್ದಾರೆ. ಅವರು ಕೇವಲ ವ್ಯಕ್ತಿಯಲ್ಲ, ದೊಡ್ಡ ಶಕ್ತಿ
ಎಚ್‌ಡಿಕೆ ಗೆಲುವಿಗೆ ಪ್ರಾಮಾಣಿಕ ಕೆಲಸ ಮಾಡ್ತೀವಿ: ಚೇತನ್ ಗೌಡ ಸ್ಪಷ್ಟನೆ
ವಿಶ್ವಮಟ್ಟದಲ್ಲಿ ನಾಯಕರಾಗಿ ಗುರುತಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ 3ನೇ ಬಾರಿ ಈ ದೇಶದ ನಾಯಕತ್ವ ವಹಿಸುವುದು ಅನಿವಾರ್ಯವಾಗಿದೆ. ಪ್ರಸ್ತುತ ಚುನಾವಣೆಯಲ್ಲಿ ಮೈತ್ರಿ ಧರ್ಮ ಪಾಲಿಸುವುದು ಎರಡೂ ಪಕ್ಷಗಳ ಸಂಕಲ್ಪವಾಗಿದೆ.
< previous
1
...
683
684
685
686
687
688
689
690
691
...
816
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!