ಕಾವೇರಿಗಾಗಿ ಕುಮಾರಸ್ವಾಮಿ ಗೆಲುವು ಅಗತ್ಯ: ಅಬ್ಬಾಸ್ ಆಲಿ ಬೋಹ್ರಾಜಿಲ್ಲೆಯ ರೈತರು, ಯುವಕರು, ಶ್ರಮಿಕರು ಸೇರಿ ಎಲ್ಲ ವರ್ಗದ ಜನರ ಶ್ರೇಯೋಭಿವೃದ್ಧಿಗೆ ಕುಮಾರಸ್ವಾಮಿ ಅವರ ಅವಶ್ಯಕತೆ ಜಿಲ್ಲೆಗಿದೆ. ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ರೈತರ ಸಾಲ ಮನ್ನಾ, ಬಡವರು, ಹಿಂದುಳಿದವರು, ಶೋಷಿತರು, ದಲಿತರು, ಅಲ್ಪಸಂಖ್ಯಾತರ ಅಭಿವೃದ್ಧಿ ಮತ್ತು ಏಳಿಗೆಗೆ ಶ್ರಮಿಸಿದ್ದಾರೆ.